Sat,Apr27,2024
ಕನ್ನಡ / English

ಟ್ರ್ಯಾಕ್ಟರ್ ನಲ್ಲಿ ಬಂದು ಪಾಲಿಕೆ ಆಯುಕ್ತರ ಮನೆ ಮುಂದೆ ಕಸ ಸುರಿದ ಬಿಜೆಪಿ ಶಾಸಕ! | ಜನತಾ ನ್ಯೂಸ್

25 Jul 2021
1740

ಬೆಳಗಾವಿ : ಕಸ ವಿಲೇವಾರಿ ಮಾಡಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕರು ಮಹಾನಗರ ಪಾಲಿಕೆ ಆಯುಕ್ತರ ನಿವಾಸದ ಮುಂದೆ ಕಸ ಸುರಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ತಮ್ಮ ಕ್ಷೇತ್ರದಲ್ಲಿ ಸರಿಯಾಗಿ ಕಸವಿಲೇವಾರಿ ಆಗದೇ ಇರುವುದರಿಂದ ಆಕ್ರೋಶಗೊಂಡು ವಿಶ್ವೇಶ್ವರಯ್ಯ ನಗರದಲ್ಲಿ ಇರುವ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್ ಅವರ ನಿವಾಸದ ಮುಂದೆ ಭಾನುವಾರ ಬೆಳಗಿನ ಜಾವ ಕಸವನ್ನು ಮುಂದೆ ತಂದು ಸುರಿದಿದ್ದಾರೆ.

ನಂತರ ಕಸವನ್ನು ಅವರ ತಂಡದ ಸದಸ್ಯರೊಂದಿಗೆ ಮನೆ ಗೇಟ್ ತುಂಬಾ ಸುರಿದು ಆಕ್ರೋಶವನ್ನು ವ್ಯಕ್ತಪಡಿಸಿದರು. ಸ್ವಚ್ಛತಾ ಕಾರ್ಯ ಕೈಗೊಳ್ಳಿ ಎಂದು ಹೇಳಿದರೆ ಅಧಿಕಾರಿಗಳು ಸ್ಪಂದಿಸಿಲ್ಲ. ಮೂರು ತಿಂಗಳಿನಿಂದ ಹೇಳಿದರೂ ಪಾಲಿಕೆ ಆಯುಕ್ತರು ಕ್ರಮ ಕೈಗೊಂಡಿಲ್ಲ. ಅದಕ್ಕೆ ಆಯುಕ್ತರ ಮನೆ ಮುಂದೆ ಕಸ ಸುರಿದಿದ್ದೇನೆ ಎಂದು ತಮ್ಮ ನಡೆ ಸಮರ್ಥಿಸಿಕೊಂಡಿದ್ದಾರೆ.

RELATED TOPICS:
English summary :Belagavi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...