ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂಸ್

01 Aug 2021
495

ಮೈಸೂರು : ತಿ.ನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸುನೀಲ್ ಕುಮಾರ್ ವಿರುದ್ದ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ.

ಆರೋಪಿ ಸುನೀಲ್ ಕುಮಾರ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾನೆ ಎನ್ನಲಾಗಿದ್ದು, ವಿದ್ಯಾರ್ಥಿನಿಯರೇ ಕಷ್ಟ ಹೇಳಿಕೊಂಡಿರುವ ಆಡಿಯೋ ವೈರಲ್​ ಆಗಿದ್ದು, ಈತನ ವಿರುದ್ದ ಕಠಿಣ ಕ್ರಮವನ್ನು ಕೈಗೊಳ್ಳವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿದ್ದಾವೆ.

ಕೇವಲ ದಲಿತ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡಿ ತಮ್ಮ ಜೀವನ ಹಾಳು ಮಾಡುತ್ತಿದ್ದಾರೆ. ಪ್ರೊಫೆಸರ್​ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕ್ಲಿಪ್ಸ್​ ನಮ್ಮ ಬಳಿ ಇವೆ ಎಂದು ನೊಂದ ವಿದ್ಯಾರ್ಥಿನಿಯರು ಹೇಳಿದ್ದಾರೆ.

ಈ ಹಿಂದೆ ಕಾಲೇಜಿನ ವಿದ್ಯಾರ್ಥಿನಿಯರು ಈ ಕುರಿತು ಕಮಿಷನರ್​​ಗೆ ಅನಾಮಧೇಯ ಪತ್ರ ಬರೆದಿದ್ದಾರೆ. ಈ ಬಗ್ಗೆ ಹಲವು ಮುಖಂಡರು ಎಸ್ಸಿ, ಎಸ್ಟಿ ಸಭೆಗಳಲ್ಲಿ ಪ್ರಸ್ತಾಪಿಸಿದ್ದಾರೆ. ಆದರೆ ಮೇಲಾಧಿಕಾರಿಗಳು ಮಾತ್ರ ಸಮಸ್ಯೆ ಕುರಿತಂತೆ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗುತ್ತಿದೆ.

ಕೂಡಲೇ ಈತನ ವಿರುದ್ದ ಕೇಳಿ ಬರುತ್ತಿರುವ ಆರೋಪವನ್ನು ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಅಂತ ದಲಿತ ಸಂಘಟನೆಗಳು ಆಗ್ರಹ ಮಾಡಿವೆ.

RELATED TOPICS:
English summary :Mysuru

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ನ್ಯೂಸ್ MORE NEWS...