ಡಿಜಿಟಲ್ ಪಾವತಿ ವ್ಯವಸ್ಥೆ ಇ-ರೂಪಿ ಯನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ | ಜನತಾ ನ್ಯೂಸ್

02 Aug 2021
673

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೋಮವಾರ ಬಹು ನಿರೀಕ್ಷಿತ ಡಿಜಿಟಲ್ ಪಾವತಿ ವ್ಯವಸ್ಥೆ ಇ-ರೂಪಿ ಯನ್ನು ಲೋಕಾರ್ಪಣೆ ಮಾಡಿದರು. ಡಿಜಿಟಲ್ ಇಂಡಿಯಾ ಉಪಕ್ರಮದ ಭಾಗವಾಗಿ ಮೋದಿ ಸರ್ಕಾರವು ಆರಂಭಿಸಿರುವ ಹಲವಾರು ಕಾರ್ಯಕ್ರಮಗಳಲ್ಲಿ ಇದೂ ಕೂಡ ಒಂದಾಗಿದೆ.

ಬಳಿಕ ಮಾತನಾಡಿದ ಅವರು, ಇ-ರೂಪಿ ಉದ್ದೇಶಿತ ಫಲಾನುಭವಿಗಳಿಗೆ, ಪಾರದರ್ಶಕ ಮತ್ತು ಸೋರಿಕೆ ರಹಿತ ವಿತರಣೆಯನ್ನು ಖಚಿತಪಡಿಸುತ್ತದೆ, ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ನಾವೀನ್ಯತೆ, ತಂತ್ರಜ್ಞಾನ ಬಳಕೆ ಮತ್ತು ಸೇವಾ ವಿತರಣೆಯಲ್ಲಿ ಭಾರತವು ತನ್ನ ಸಾಮರ್ಥ್ಯಗಳನ್ನು ಜಗತ್ತಿಗೆ ಪ್ರದರ್ಶಿಸುತ್ತಿದೆ, ಎಂದು ಅವರು ಹೇಳಿದರು.

ಸರ್ಕಾರದ ಜೊತೆಗೆ, ಯಾವುದೇ ಸಂಸ್ಥೆಯು ಯಾರಿಗಾದರೂ ಚಿಕಿತ್ಸೆ, ಶಿಕ್ಷಣ ಅಥವಾ ಇನ್ನಾವುದೇ ಕೆಲಸಕ್ಕಾಗಿ ಸಹಾಯ ಮಾಡಲು ಬಯಸಿದರೆ, ಅವರು ನಗದು ಬದಲು ಇ-ರೂಪಿ ಚೀಟಿಯನ್ನು ನೀಡಲು ಸಾಧ್ಯವಾಗುತ್ತದೆ, ಎಂದು ಅವರು ಹೇಳಿದರು. ಇದು ಅವರು ನೀಡಿದ ಹಣವನ್ನು ಮೊತ್ತವನ್ನು ನೀಡಿದ ಕೆಲಸಕ್ಕೆ ಬಳಸಲಾಗಿದೆಯೆ ಎಂಬುದನ್ನು ಖಚಿತಪಡಿಸುತ್ತದೆ.

ಡಿಜಿಟಲ್ ಪಾವತಿ ಪರಿಹಾರಗಳ ಇತರ ವಿಧಾನಗಳಿಗಿಂತ ಭಿನ್ನವಾಗಿ, ಇದು ಉದ್ದೇಶಿತ ಮತ್ತು ವ್ಯಕ್ತಿ-ನಿರ್ದಿಷ್ಟವಾಗಿದೆ, ಎಂದು ಅವರು ಹೇಳಿದರು. "ತಂತ್ರಜ್ಞಾನ" ಕೇವಲ ಶ್ರೀಮಂತರಿಗೆ ಮಾತ್ರ ಸೀಮಿತವಾಗಿದೆ ಎಂಬ ಜನಪ್ರಿಯ ಗ್ರಹಿಕೆಗೆ ವಿರುದ್ಧವಾಗಿ, "ತಂತ್ರಜ್ಞಾನವನ್ನು ಬಡವರಿಗೆ ಸಹಾಯ ಮಾಡುವ ಸಾಧನವಾಗಿ, ಅವರ ಪ್ರಗತಿಯ ಸಾಧನವಾಗಿ ಇಂದು ನಾವು ನೋಡುತ್ತಿದ್ದೇವೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕರೋನವೈರಸ್ ಸಾಂಕ್ರಾಮಿಕದ ನಡುವೆ ಸರ್ಕಾರ ಸುಮಾರು ₹2300 ಕೋಟಿಗಳನ್ನು ಬಡ ಜನರಿಗೆ ವಿತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇ-ರೂಪಿ ಡಿಜಿಟಲ್ ವಹಿವಾಟು ಮತ್ತು ನೇರ ಲಾಭ ವರ್ಗಾವಣೆಯನ್ನು(ಡಿಬಿಟಿ) ಹೆಚ್ಚಿಸುತ್ತದೆ, ಎಂದು ಪ್ರಧಾನಿ ಮೋದಿ ಹೇಳಿದರು.

RELATED TOPICS:
English summary :PM Modi launched e-Rupi payment solution

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...