ಜೆಡಿಎಸ್​ ಬಗ್ಗೆ ಮೆಚ್ಚುಗೆ, ಕುರಿತ ಹೇಳಿಕೆ ಬಗ್ಗೆ ವಿಜೇತಾ ಅನಂತಕುಮಾರ್‌ ಸ್ಪಷ್ಟನೆ | ಜನತಾ ನ್ಯೂಸ್

03 Aug 2021
491

ಬೆಂಗಳೂರು : ಜೆಡಿಎಸ್ ಕುರಿತು ಇತ್ತೀಚೆಗೆ ವ್ಯಕ್ತಪಡಿಸಿದ್ದ ಅಭಿಪ್ರಾಯ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ವಿಜೇತಾ ಜೆಡಿಎಸ್​ ಸೇರುತ್ತಾರಾ ಎಂಬ ಬಿಸಿಬಿಸಿ ಚರ್ಚೆಯಾಗಿತ್ತು. ಇದರ ಬೆನ್ನಲ್ಲೇ ವಿಜೇತಾ ಅವರು ಮತ್ತೊಂದು ಟ್ವೀಟ್​ ಮಾಡಿ ತನ್ನ ಹಿಂದಿನ ಟ್ವೀಟ್​ ಬಗ್ಗೆ ಸ್ಪಷ್ಟನೆ ನೀಡಿ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

"ಇತ್ತೀಚೆಗೆ ನಾನು ಮಾಡಿದ ಟ್ವೀಟೊಂದು ಊಹಾಪೋಹಗಳಿಗೆ ಕಾರಣವಾಗಿದೆ. ಈಗ ನಾನು ಪ್ರಕಟಿಸಿರುವ ಸಂದೇಶವು ಗೊಂದಲಗಳಿಗೆ ತೆರೆ ಎಳೆಯಲಿದ್ದು ಚರ್ಚೆಯನ್ನು ಇಲ್ಲಿಗೆ ಮುಕ್ತಾಯಗೊಳಿಸಲಿದೆ. ನಿಮ್ಮೆಲ್ಲರೊಂದಿಗೆ ಇಲ್ಲಿ ಸಂವಹನ ನಡೆಸಲು ಇಷ್ಟಪಡುತ್ತೇನೆ ಮತ್ತು ಅದನ್ನು ಮುಂದುವರಿಸುತ್ತೇನೆ" ಎಂದು ವಿಜೇತಾ ಟ್ವೀಟ್ ಮಾಡಿದ್ದಾರೆ.

ರಾಜಕೀಯದಲ್ಲಿ ಸಿದ್ಧಾಂತ ಮತ್ತು ವಿಶ್ಲೇಷಣೆ ಅಥವಾ ಅವಲೋಕನಗಳು ಇರುತ್ತವೆ. ಸಾಮಾನ್ಯವಾಗಿ ಇವುಗಳನ್ನು ಒಂದೇ ಎಂದು ಭಾವಿಸಿ ಗೊಂದಲಕ್ಕೆ ಒಳಗಾಗುತ್ತೇವೆ. ರಾಜಕೀಯದ ಕಲಿಕೆ ಬಗ್ಗೆ ಆಸಕ್ತಿಯುಳ್ಳವಳಾಗಿ ಇದು (ಜೆಡಿಎಸ್‌ ಕುರಿತ ಹೇಳಿಕೆ) ನನ್ನ ರಾಜಕೀಯ ಅವಲೋಕನವೇ ಹೊರತು ಸೈದ್ಧಾಂತಿಕ ಅನುಮೋದನೆಯಲ್ಲ. ನನ್ನ ಆಲೋಚನೆಗಳು ಮತ್ತು ಅಭಿಪ್ರಾಯಗಳನ್ನು ನನ್ನ ಕುಟುಂಬದ ಸದಸ್ಯರ ಕಲ್ಪನೆಯೊಟ್ಟಿಗೆ ತಳಕು ಹಾಕುವುದು ಅನ್ಯಾಯವಾಗಿದೆ.

ಸುಮಾರು 35 ವರ್ಷಗಳಿಂದ ನನ್ನ ತಂದೆಯವರು ಲಕ್ಷಾಂತರ ಕಾರ್ಯಕರ್ತರ ಸಹಕಾರದೊಂದಿಗೆ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ತಾಯಿ ಹಸಿವು, ಪೌಷ್ಟಿಕತೆ, ಪರಿಸರ ಕ್ಷೇತ್ರಗಳಲ್ಲಿ ಮತ್ತು ಪಕ್ಷಕ್ಕಾಗಿ ಅವಿರತವಾಗಿ ದುಡಿಯುತ್ತಿದ್ದಾರೆ.

ನೀವು ರಾಜಕೀಯ ಪ್ರವೇಶಿಸಲಿದ್ದೀರಾ ಎಂದು ಅನೇಕರು ನನ್ನನ್ನು ಪ್ರಶ್ನಿಸಿದ್ದಾರೆ. ಒಬ್ಬ ವ್ಯಕ್ತಿಯ ರಾಜಕೀಯ ಪಯಣವು ಈ ರೀತಿ ಆರಂಭವಾಗಬಾರದು ಎಂದು ನಾನು ಭಾವಿಸುತ್ತೇನೆ. ಅದು ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುವಲ್ಲಿಂದ ಶುರುವಾಗಬೇಕು. ಕಾರ್ಯಕರ್ತರ ಬೆಂಬಲ ಮತ್ತು ಅವರಿಂದ ದೊರೆಯುವ ಪಾಠ ನಿಮ್ಮನ್ನು ನಾಯಕನನ್ನಾಗಿ ಮಾಡುತ್ತದೆ. ಯಾರೂ ಶತ್ರುಗಳಲ್ಲ ಹಾಗೂ ಪರಸ್ಪರ ಗೌರವಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಭೂತ ವಿಚಾರ ಎಂದು ಅಪ್ಪ ನನಗೆ ಕಲಿಸಿದ್ದರು. ನನ್ನ ಗೌರವದ ಅಭಿವ್ಯಕ್ತಿಯನ್ನು ಯಾವುದೋ ಪಕ್ಷ ಸೇರುತ್ತೇನೆ ಎಂದು ತಪ್ಪಾಗಿ ಭಾವಿಸಬಾರದು. ನಾನು ಕ್ರಮಿಸಬೇಕಾದ ಹಾದಿ ಬಲು ದೂರವಿದೆ. ನನ್ನ ತಾಯ್ನಾಡಿಗೆ ಸೇವೆ ಸಲ್ಲಿಸುವುದಕ್ಕಾಗಿ ಕಲಿಕೆಯನ್ನು ಹೆಚ್ಚಿಸಿಕೊಳ್ಳಲು ಬಯಸುತ್ತೇನೆ. ದೇಶ ಮೊದಲು, ಎಂದು ಸಂದೇಶದಲ್ಲಿ ವಿಜೇತಾ ಉಲ್ಲೇಖಿಸಿದ್ದಾರೆ.

RELATED TOPICS:
English summary :Vijeta Ananthkumar

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...