ಪಠಾಣ್‌ಕೋಟ್ : ರಂಜಿತ್ ಸಾಗರ್ ಅಣೆಕಟ್ಟಿನ ಬಳಿ ಪತನಗೊಂಡ ಭೂಸೇನೆಯ ಎಎಚ್‌ಎಲ್ ಧ್ರುವ್ ಹೆಲಿಕಾಪ್ಟರ್ | ಜನತಾ ನ್ಯೂಸ್

03 Aug 2021
446

ಪಠಾಣ್‌ಕೋಟ್ : ಪಂಜಾಬ್ ನ ಪಠಾಣ್‌ಕೋಟ್ ನಿಂದ ಹಾರಾಟ ಆರಂಭಿಸಿದ ಭಾರತೀಯ ಭೂಸೇನೆಗೆ ಸೇರಿದ ಎಎಚ್‌ಎಲ್ ಧ್ರುವ್ ಹೆಲಿಕಾಪ್ಟರ್ ಅಪಘಾತಕ್ಕಿಡಾಗಿದೆ. ಆದರೆ, ಅದೃಷ್ಟವಷಾತ್ ಯಾವುದೇ ಸಾವುನೋವು ಸಂಭವಿಸಿಲ್ಲ.

ವೆಪನ್ ಸಿಸ್ಟಮ್ ಇಂಟಿಗ್ರೇಟೆಡ್ ಹೆಲಿಕಾಪ್ಟರ್ ಪಠಾಣ್‌ಕೋಟ್ ನಿಂದ ಹೊರಟಿದೆ ಮತ್ತು ನಿತ್ಯದ ಪ್ರಯಾಣದ ಸಂದರ್ಭದಲ್ಲಿ ಪಂಜಾಬ್‌ನ ಪಠಾಣ್‌ಕೋಟ್‌ನಿಂದ ಸುಮಾರು 30 ಕಿಮೀ ದೂರದಲ್ಲಿರುವ ರಂಜಿತ್ ಸಾಗರ್ ಅಣೆಕಟ್ಟಿನ ಸಮೀಪ ಅಪಘಾತಕ್ಕೀಡಾಯಿತು.

ರಂಜಿತ್ ಸಾಗರ್ ಅಣೆಕಟ್ಟಿನಲ್ಲಿ ಅಪಘಾತಕ್ಕೀಡಾದ ಭಾರತೀಯ ಭೂಸೇನೆ ಏವಿಯೇಷನ್ ನ ಎಎಚ್‌ಎಲ್ ಧ್ರುವ್ ಹೆಲಿಕಾಪ್ಟರ್ ನ ಇಬ್ಬರು ಪೈಲಟ್ ಗಳು ಸುರಕ್ಷಿತವಾಗಿದ್ದಾರೆ, ಎಂದು ಮೂಲಗಳಿಂದ ತಿಳಿದುಬಂದಿದೆ.

RELATED TOPICS:
English summary :Pathankot : Army helicopter crashed near Ranjit sagar dam

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ನ್ಯೂಸ್ MORE NEWS...