Fri,Apr26,2024
ಕನ್ನಡ / English

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ ನಾಪತ್ತೆ : ಇಡಿ ವಿಚಾರಣೆಗೆ ಸಿಗುತ್ತಿಲ್ಲ ಎನ್‌ಸಿಪಿ ಮುಖಂಡ | ಜನತಾ ನ್ಯೂಸ್

03 Aug 2021
2210

ನವದೆಹಲಿ : ಮಹಾರಾಷ್ಟ್ರದ ಮಹಾ ಆಘಾಡಿ ಮಹಾಘಟಬಂಧನ ಸರ್ಕಾರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ ಹಿರಿಯ ಮುಖಂಡ ಅನಿಲ್ ದೇಶಮುಖ್ ನಾಪತ್ತೆ ಯಾಗಿರುವ ಆಘಾತಕಾರಿ ವಿಷಯವನ್ನು ಜಾರಿ ನಿರ್ದೇಶನಾಲಯ(ಇಡಿ) ಹೊರಹಾಕಿದೆ.

ನಾವು ಆತನೊಂದಿಗೆ (ಅನಿಲ್ ದೇಶಮುಖ) ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಆತ ಎಲ್ಲಿದ್ದಾನೆಂದು ನಮಗೆ ಗೊತ್ತಿಲ್ಲ. ಆತನ ನಿಖರವಾದ ಸ್ಥಳ ತಿಳಿದಿಲ್ಲ. ಇಂದಿನ ಸುಪ್ರೀಂ ಕೋರ್ಟ್ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ. ಇಂದಿನ ಆದೇಶದ ನಂತರ ಅವರು ತನಿಖೆಗೆ ಸಹಕರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ, ಎಂದು ಇಡಿ ಮೂಲಗಳು ತಿಳಿಸಿರುವುದಾಗಿ ಎಏನ್ಐ ಪ್ರಕಟಿಸಿದೆ.

ಜಾರಿ ನಿರ್ದೇಶನಾಲಯವು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಆತನ ಮಗ ಹೃಷಿಕೇಶ್ ದೇಶಮುಖ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆದಿದೆ.

ಇದಕ್ಕೂ ಮೊದಲು, ಹಪ್ತಾ ವಸೂಲಿ ಮಾಡುವ ಮೂಲಕ ಪೋಲಿಸ್ ಅಧಿಕಾರಿಗಳಿಂದ 100 ಕೋಟಿ ರೂ.ಗಳ ಬೇಡಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಎನ್‌ಸಿಪಿ ಮುಖಂಡರ ವಿರುದ್ಧ ಕೇಂದ್ರ ತನಿಖಾ ದಳ(ಸಿಬಿಐ) ಎಫ್ಐಆರ್ ದಾಖಲಿಸಿದ ಕೆಲವೇ ದಿನಗಳಲ್ಲಿ ಇಡಿ ಕೂಡ ದೇಶಮುಖ್ ವಿರುದ್ಧ ಪ್ರಕರಣ ದಾಖಲಿಸಿತ್ತು.

ಇಷ್ಟಲ್ಲದೇ ಇಡಿ, ದೇಶ್ಮುಖ್ ಮತ್ತು ಅವರ ಎಲ್ಲಾ ಸಹಚರರು ಸೇರಿದಂತೆ ಚಾರ್ಟರ್ಡ್ ಅಕೌಂಟೆಂಟ್ಸ್ ಮೇಲೆ ಸರಣಿ ದಾಳಿ ನಡೆಸುವ ಮೂಲಕ ಮತ್ತು ಶೋಧ ನಡೆಸಿದೆ. ಮುಂಬೈನಲ್ಲಿರುವ ದೇಶಮುಖ್ ಅವರ ಸಹಾಯಕರ ವಿರುದ್ಧವೂ ಇದೇ ರೀತಿಯ ಕ್ರಮಗಳನ್ನು ಪ್ರಾರಂಭಿಸಲಾಗಿತ್ತು.

RELATED TOPICS:
English summary :Maharashtra former home min. Anil Deshmukh untraceable : NCP leader not cooperating for ED investigation

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...