ರಾಜಕೀಯ ವ್ಯಕ್ತಿಗಳು ಬಂದಾಗ ಕಾರ್ಣಿಕವನ್ನು ಹೇಳಿ ಜನರ ಹಾದಿ ತಪ್ಪಿಸುತ್ತಿದ್ದಾರೆ: ಕಾರ್ಣಿಕ ಗೊರವಯ್ಯ ರಾಮಪ್ಪಜ್ಜ | ಜನತಾ ನ್ಯೂಸ್

04 Aug 2021
541

ಹಾವೇರಿ : ದೇವರ ಕಾರ್ಣಿಕ ನುಡಿಗೆ ಅಪಮಾನ ಮಾಡಿದ್ದಾರೆ ಎಂದು ಕಾರ್ಣಿಕ ನುಡಿಯುವ ಗೊರವಯ್ಯ ರಾಮಪ್ಪ ಹಾಗೂ ದೇವಸ್ಥಾನ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು 6 ತಿಂಗಳು ಮಾತ್ರ ಮುಖ್ಯಮಂತ್ರಿಯಾಗಿರುತ್ತಾರೆ. ನಂತರ ಗಡ್ಡಧಾರಿಯೊಬ್ಬರು ಮುಖ್ಯಮಂತ್ರಿ ಸ್ಥಾನಕ್ಕೇರುತ್ತಾರೆ ಎಂದು ಮೈಲಾರಲಿಂಗೇಶ್ವರ ದೇವಸ್ಥಾನದ ಅರ್ಚಕ ವೆಂಕಪ್ಪಯ್ಯ ಒಡೆಯರ್‌ ಹೇಳಿದ ಹೇಳಿಕೆ ಸುಳ್ಳು. ಬಾಕಿ 17 ತಿಂಗಳೂ ಬೊಮ್ಮಾಯಿ ಅವರೇ ಸಿ.ಎಂ. ಆಗಿರುತ್ತಾರೆ ಎಂಬ ನಂಬಿಕೆಯಿದೆ ಎಂದು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುವ ಗೊರವಯ್ಯ ರಾಮಪ್ಪಜ್ಜ ಹೇಳಿದರು.

ಪ್ರತಿವರ್ಷ ಮೈಲಾರಲಿಂಗೇಶ್ವರ ದೇವರ ಕಾರ್ಣಿಕ ಭರತ ಹುಣ್ಣುಮೆ ಆಗಿ ಮೂರು ದಿನಕ್ಕೆ ಗೊರವಯ್ಯ ಸ್ವಾಮಿ ಜಪತಪ ಮಾಡಿ 11 ದಿವಸ ಉಪವಾಸವಿದ್ದು ದೇವರ ವಾಣಿಯನ್ನ ನುಡಿಯುತ್ತಾರೆ. ಈ ವರ್ಷ ಮುತ್ತಿನ ರಾಶಿ ಮೂರು ಭಾಗವಾಗಿತಲೇ ಪಾರಾಕ್ ಎಂದು ವಾಣಿಯನ್ನ ಹೇಳಿದ್ದಾರೆ. ಇದನ್ನು ಧರ್ಮಮರ್ಶಿ ವೆಂಕಪ್ಪಯ್ಯ ಒಡೆಯರ್ ಅವರು ಆ ದಿನ ಮಾತ್ರ ವಿಶ್ಲೇಷಣೆ ಮಾಡಬೇಕು. ಅದರೆ ತಮ್ಮ ಲಾಭಕ್ಕಾಗಿ, ರಾಜಕೀಯ ವ್ಯಕ್ತಿಗಳು ಬಂದಾಗ ಕಾರ್ಣಿಕವನ್ನು ಹೇಳಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅರ್ಚಕ ವೆಂಕಪ್ಪಯ್ಯ ಒಡೆಯರ್‌ ಅವರು ಧರ್ಮದರ್ಶಿ ಎಂದು ಹೇಳಿಕೊಂಡು, ಸುಳ್ಳು ಹೇಳಿಕೆಗಳ ಮೂಲಕ ಜನರ ಹಾದಿ ತಪ್ಪಿಸುತ್ತಿದ್ದಾರೆ. ಪ್ರಚಾರಕ್ಕಾಗಿ 3 ತಿಂಗಳು, 6 ತಿಂಗಳಿಗೊಂದು ಹೇಳಿಕೆ ಕೊಡುತ್ತಾ, ಮೈಲಾರಲಿಂಗಪ್ಪನ ಹೆಸರಿಗೆ ಕಳಂಕ ತರುತ್ತಿದ್ದಾರೆ ಎಂದು ಆರೋಪಿಸಿದರು.

ಮೈಲಾರಲಿಂಗೇಶ್ವರ ಹೆಸರಿನಲ್ಲಿ ಧರ್ಮಧರ್ಶಿ ವೆಂಕಪ್ಪಯ್ಯ ಒಡೆಯರ್ ದೈವವಾಣಿಗೆ ಅಪಮಾನ ಮಾಡುತ್ತಿದ್ದಾರೆ. ಹೀಗೆ ಮುಂದುವರಿಸಿದರೆ ಪ್ರತಿಭಟನೆ ಮಾಡುತ್ತೇವೆ ಎಂದು ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

RELATED TOPICS:
English summary :Haveri

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...