ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೊಲೆ ಆರೋಪಿ ಶವವಾಗಿ ಪತ್ತೆ! | ಜನತಾ ನ್ಯೂಸ್

04 Aug 2021
561

ಹುಬ್ಬಳ್ಳಿ : ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ಹುಬ್ಬಳ್ಳಿಯ ಆನಂದ‌ನಗರದ ವಿಜಯ ನರೇಗಲ್ (29), ಅಣ್ಣಿಗೇರಿ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಅನುಮಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2014 ರಂದು ಕುರಿ ಕದಿಯಲು ಹೋಗಿದ್ದ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಇಬ್ಬರು ಕುರಿಗಾಹಿಗಳನ್ನು ವಿಜಯಾನಂದ ಹಾಗೂ ಆತನ ಜೊತೆ ಇನ್ನಿಬ್ಬರು ಸೇರಿ ಕುರಿಗಾಹಿಗಳನ್ನು ಕೊಲೆ ಮಾಡಿದ್ದರು.

ಆಗಸ್ಟ್‌ 01 ರಂದು ಇಲ್ಲಿನ ವಿಶ್ವೇಶ್ವರಯ್ಯ ನಗರದ ಉಪ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದನು. ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ರೈಲ್ವೆ ಹಳಿ ಬಳಿ ಶವ ಪತ್ತೆಯಾಗಿದೆ.

RELATED TOPICS:
English summary :Hubli

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...