Sat,Apr27,2024
ಕನ್ನಡ / English

ಜಿಲ್ಲಾಧಿಕಾರಿ ಆದೇಶವಿದ್ದರೂ ಕೊರೊನಾ ನಿಯಮ ಉಲ್ಲಂಘಿಸಿ ತಹಶೀಲ್ದಾರ್ ಭರ್ಜರಿ ಬರ್ತ್ ಡೇ ಪಾರ್ಟಿ | ಜನತಾ ನ್ಯೂಸ್

05 Aug 2021
2707

ಮಂಡ್ಯ : ನೂರಾರು ಜನರ ಸಮ್ಮುಖದಲ್ಲಿ ಮಂಡ್ಯ ತಹಶೀಲ್ದಾರ್ ಚಂದ್ರಶೇಖರ ಶಂಗಾಳಿ ಅವರ ಮಗನ ಹುಟ್ಟುಹಬ್ಬವನ್ನು ಆಚರಿಸಲಾಗಿದೆ.

ಕೊರೊನಾ ಮೂರನೇ ಅಲೆ ಹಿನ್ನೆಲೆ ಮಂಡ್ಯ ಜಿಲ್ಲೆಯಲ್ಲಿ ಮದುವೆ, ಸಭೆ-ಸಮಾರಂಭಗಳಿಗೆ 30ಕ್ಕೂ ಹೆಚ್ಚು ಜನ ಸೇರುವಂತಿಲ್ಲ ಎಂಬ ಆದೇಶ ಇದೆ. ತಮ್ಮ ಮಗನ ಬರ್ತ್ ಡೇ ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳುವ ಮೂಲಕ ಜಿಲ್ಲಾಧಿಕಾರಿಗಳ ಆದೇಶವನ್ನು ಗಾಳಿಗೆ ತೂರಿದ್ದಾರೆ.

janata

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಬೃಂದಾವನದಲ್ಲಿರುವ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಭರ್ಜರಿ ಪಾರ್ಟಿ ಮಾಡಲಾಗಿದೆ. ನಿನ್ನೆ(ಜುಲೈ 4) ಸಂಜೆಯಿಂದ ತಡರಾತ್ರಿವರೆಗೂ ಪಾರ್ಟಿ ನಡೆದಿದೆ.

ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿ ತಹಶೀಲ್ದಾರ್‌ರಿಂದ ಪಾರ್ಟಿ ನಡೆದಿದೆ. ಪಾರ್ಟಿಯಲ್ಲಿ ದೈಹಿಕ ಅಂತರ ಮಾಯವಾಗಿದ್ದು, ಮಾಸ್ಕ್ ಧರಿಸದೆ ನಿರ್ಲಕ್ಷ್ಯವಹಿಸಲಾಗಿದೆ. ಕೊವಿಡ್ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಿಗೆ 30 ಜನಕ್ಕಿಂತ ಹೆಚ್ಚು ಜನ ಸೇರಬಾರದೆಂದು ಡಿಸಿ ಆದೇಶ ಹೊರಡಿಸಿದ್ದರು. ಆದರೆ ಡಿಸಿಯಿಂದ ನಿರ್ಬಂಧವಿದ್ದರೂ ನಿಯಮ ಪಾಲಿಸಬೇಕಾದ ತಹಶೀಲ್ದಾರ್ ಆದೇಶ ಉಲ್ಲಂಘಿಸಿದ್ದಾರೆ.

ಈ ಪಾರ್ಟಿಗೆ ಮಂಡ್ಯ ಜಿಲ್ಲೆಯ ವಿವಿಧ ಅಧಿಕಾರಿಗಳು, ಸಂಘಟನೆಗಳ ಮುಖಂಡರು, ಕುಟುಂಬಸ್ಥರು ಸೇರಿದಂತೆ ಬೇರೆ ಜಿಲ್ಲೆಗಳಿಂದ ಜನರು ಬಂದಿದ್ದರು. ಜಿಲ್ಲಾಧಿಕಾರಿಗಳು ಜನರು ಹೀಗೆ ಇರಬೇಕೆಂದು ರೂಲ್ಸ್ ಮಾಡುವಾಗ ತಮ್ಮ ಅಧಿಕಾರಿಗಳಿಗೆ ಆ ರೂಲ್ಸ್‍ಗಳು ಅನ್ವಯ ಆಗುವುದಿಲ್ಲವೆ?, ಜನರಿಗೊಂದು ನ್ಯಾಯ ಅಧಿಕಾರಿಗಳಿಗೊಂದು ನ್ಯಾಯ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ.

RELATED TOPICS:
English summary :Mandya

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...