ಜಮೀರ್ ನಿವಾಸದ ಮೇಲೆ ಐಟಿ ದಾಳಿ: ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂಸ್

05 Aug 2021
616

ಬೆಂಗಳೂರು : ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಐಟಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾನು ಇಡಿ ಅಥವಾ ಐಟಿ ಆಫೀಸರ್ ಅಲ್ಲ ಎನ್ನುವ ಮೂಲಕ ಕಾಂಗ್ರೆಸ್ ಹೇಳಿಕೆಗೆ ಟಾಂಗ್ ನೀಡಿದರು.

ನಾನು‌ ಇಡಿ, ಐಟಿ ಆಫೀಸರ್ ಅಲ್ಲ. ನಾನು ‌ಇದರ ಬಗ್ಗೆ ಉತ್ತರ ಕೊಡೋಕೆ ಆಗಲ್ಲ. ಯಾರು ಅಕ್ರಮ ಮಾಡಿದ್ದಾರೆ ಅವರ ಮೇಲೆ ತನಿಖೆ ಆಗುತ್ತೆ. ತಮ್ಮ ತಪ್ಪುಗಳನ್ನ‌ ಮುಚ್ಚಿಕೊಳ್ಳೋಕೆ ಆ ರೀತಿ ಆರೋಪ ಮಾಡ್ತಾರೆ. ಐಟಿ, ಇಡಿಯವರಿಗೆ ಗೊತ್ತಿರುತ್ತದೆ. ಅದನ್ನ ಯಾರೂ‌ ಮಾಡಲ್ಲ ಎಂದಿದ್ದಾರೆ.

ಯಾರು ಅಕ್ರಮ ಮಾಡಿದ್ದಾರೆ ಅವರ ಮೇಲೆ‌ ದಾಳಿ ಆಗುತ್ತದೆ. ತಮ್ಮ ತಪ್ಪುಗಳನ್ನ‌ ಮುಚ್ಚಿಕೊಳ್ಳಲು ಆ ರೀತಿ ಆರೋಪ ಮಾಡುತ್ತಾರೆ. ಐಟಿ, ಇಡಿಯವರಿಗೆ ಗೊತ್ತಿರುತ್ತದೆ ಎಂದರು. ಇನ್ನು ನೂತನ‌ ಸಚಿವರಿಗೆ ಖಾತೆ ಹಂಚಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾಳೆ ಖಾತೆ ಹಂಚಿಕೆ ವಿಚಾರ ಬಗೆಹರಿಯಲಿದೆ. ಜಿಲ್ಲಾ ಉಸ್ತುವಾರಿ ಈಗ ಕೊಟ್ಟಿರುವುದು ತಾತ್ಕಾಲಿಕ ಎಂದರು.

RELATED TOPICS:
English summary :Zameer Ahmed Khan

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...