ರಾಜ್ಯದಲ್ಲಿ ಸ್ಕೂಲ್-ಕಾಲೇಜು ಪ್ರಾರಂಭ: ಆಗಸ್ಟ್ 23ರಿಂದ 9, 10, 11, ಮತ್ತು 12ನೇ ತರಗತಿಗಳು ಆರಂಭ | ಜನತಾ ನ್ಯೂಸ್

06 Aug 2021
479

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಏರಿಕೆಯಾಗುತ್ತಿರುವುದರಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ರಾಜ್ಯದಾದ್ಯಂತ ಕೆಲವು ಹೊಸ ನಿಯಮಾವಳಿಗಳನ್ನು ಘೋಷಿಸಿದ್ದಾರೆ.

ರಾಜ್ಯದಲ್ಲಿ 2 ಹಂತಗಳಲ್ಲಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ ಆಗಸ್ಟ್ 23ರಿಂದ ಶಾಲೆ-ಕಾಲೇಜುಗಳು ಆರಂಭವಾಗಲಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಆಗಸ್ಟ್ 23ರಿಂದ 9, 10, 11 ಹಾಗೂ 12 ನೇ ತರಗತಿಗಳು ಆರಂಭವಾಗಲಿವೆ. ಬ್ಯಾಚ್ ವೈಸ್ ಶಾಲೆ ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.

ಮಾರ್ಗಸೂಚಿಗಳ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು. ಕೋವಿಡ್ ತೀವ್ರತೆ ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿ ಶಾಲೆ ಆರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಆಗಸ್ಟ್ ಅಂತ್ಯದ ವೇಳೆ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಗಮನಿಸಿ ಪ್ರಾಥಮಿಕ ಮತ್ತು ಮಾಧ್ಯಮಿಕ ತರಗತಿಗಳನ್ನು ನಡೆಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

RELATED TOPICS:
English summary :Karnataka

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...