ಇಂದಿನಿಂದ ರಾಜ್ಯದೆಲ್ಲೆಡೆ ನೈಟ್ ಕರ್ಫ್ಯೂ ಜಾರಿ! | ಜನತಾ ನ್ಯೂಸ್

06 Aug 2021
579

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಏರಿಕೆಯಾಗುತ್ತಿರುವುದರಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ರಾಜ್ಯದಾದ್ಯಂತ ಕೆಲವು ಹೊಸ ನಿಯಮಾವಳಿಗಳನ್ನು ಘೋಷಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯಾದ್ಯಂತ ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ನಿಷೇಧಾಜ್ಞೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಇಂದಿನಿಂದ ರಾತ್ರಿಯಿಂದಲೇ ನೈಟ್ ಕರ್ಫ್ಯೂ 9 ರಿಂದ ಅನ್ವಯವಾಗಲಿದೆ. ಕೇರಳ ಮತ್ತು ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲಾಗುವುದು ಎಂದರು. ನೈಟ್ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯನ್ನು ಒಳಗೊಂಡ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕರ್ಪ್ಯೂವನ್ನು ವೀಕ್ ಎಂಡ್ ಕರ್ಪ್ಯೂ ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ಜಾರಿಗೊಳಿಸಲಾಗಿದೆ ಎಂದರು.

RELATED TOPICS:
English summary :Covid-19 Karnataka Update

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...