Fri,Apr26,2024
ಕನ್ನಡ / English

ಭಟ್ಕಳದಲ್ಲಿ ಎನ್​ಐಎ ದಾಳಿ: ಭಯೋತ್ಪಾದಕರೊಂದಿಗೆ ಸಂಪರ್ಕ, ಮೂವರು ವಶಕ್ಕೆ | ಜನತಾ ನ್ಯೂಸ್

06 Aug 2021
3124

ಭಟ್ಕಳ : ಎರಡು ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಶುಕ್ರವಾರ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಐಸಿಸ್ ಉಗ್ರರ ಜೊತೆಗೆ ನಂಟು ಹೊಂದಿದ್ದ ಶಂಕೆಯ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಭಟ್ಕಳದ ಉಮರ್ ಸ್ಟ್ರೀಟ್, ಸಾಗರ ರಸ್ತೆಯ ಮನೆ ಮೇಲೆ ದಾಳಿ ನಡೆಸಲಾಗಿದೆ.

ಅಮೀನ್, ಜುಫ್ರಾ ದಾಮುದಿ ಹಾಗೂ ಜವ್ವಾದ್ ಅವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ರಹಸ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರೆಲ್ಲರೂ ಸೋದರ ಸಂಬಂಧಿಗಳಾಗಿದ್ದಾರೆ.

ಭಟ್ಕಳದ ಅಮೀನ್ ಜುವೇಬ್ ಹಾಗೂ ಜವಾದ್ ಇಬ್ಬರನ್ನು ತೀವ್ರ ತನಿಖೆ ನಡೆಸುತ್ತಿದ್ದು, ಈ ಹಿಂದೆ ದುಬೈ ನಲ್ಲಿ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಓರ್ವನ ತಮ್ಮನನ್ನೂ ಎನ್‍ಐಎ ವಶಕ್ಕೆ ಪಡೆದಿದೆ.

ದೆಹಲಿಯಿಂದ ಬಂದಿರುವ ಎನ್.ಐ.ಎ ಅಧಿಕಾರಿಗಳಿಗೆ, ಉತ್ತರ ಕನ್ನಡ ಜಿಲ್ಲಾ ಪೊಲೀಸರು ಎನ್.ಐ.ಎ. ಅಧಿಕಾರಿಗಳಿಗೆ ಅಗತ್ಯ ನೆರವು ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಭದ್ರತೆ ಉಸ್ತುವಾರಿ ನೋಡಿಕೊಂಡಿದ್ದಾರೆ.

ಐಸಿಎಸ್ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದ ಮೊಹಮದ್ ಅಮೀನ್, ಉಗ್ರಗಾಮಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತಿದ್ದ. ಬಂಧಿತರು ಸಹ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ ಹಣ ಸಂಗ್ರಹಿಸುತ್ತಿದ್ದರು ಎಂದು ದೂರಲಾಗಿದೆ.

RELATED TOPICS:
English summary :Uttara kannada, Bhatkal

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...