ಕೋವಿಡ್-19 ನಿಂದ ರಾಜ್ಯಾದ್ಯಂತ 36 ಸಾವು, 1,805 ಹೊಸ ಪ್ರಕರಣ : ಬೆಂಗಳೂರಿನಲ್ಲಿ 441 | ಜನತಾ ನ್ಯೂಸ್

06 Aug 2021
497

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಬುಧವಾರ 1,805 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 441 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 28 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 58, ಬಳ್ಳಾರಿಯಲ್ಲಿ 4, ಮೈಸೂರು ನಲ್ಲಿ 90, ದಕ್ಷಿಣ ಕನ್ನಡದಲ್ಲಿ 411, ಹಾಸನದಲ್ಲಿ 103, ಮಂಡ್ಯದಲ್ಲಿ 45, ಉಡುಪಿಯಲ್ಲಿ 153, ಶಿವಮೊಗ್ಗದಲ್ಲಿ 70, ಬೆಳಗಾವಿಯಲ್ಲಿ 53, ಕುಲಬುರಗಿಯಲ್ಲಿ 17, ಚಿತ್ರದುರ್ಗದಲ್ಲಿ 12, ಧಾರವಾಡದಲ್ಲಿ 8, ವಿಜಯಪುರದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 7, ದಾವಣಗೆರೆಯಲ್ಲಿ 3, ಕೋಲಾರದಲ್ಲಿ 45, ಚಾಮರಾಜನಗರದಲ್ಲಿ 30, ಕೊಡಗುನಲ್ಲಿ 79, ಬೀದರ್ ನಲ್ಲಿ 1, ಕೊಪ್ಪಳದಲ್ಲಿ 2, ರಾಮನಗರದಲ್ಲಿ 6 ಹಾಗೂ ಉತ್ತರ ಕನ್ನಡ 59 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 29,15,317ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 36 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 434 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 1,854 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 28,54,222 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 36 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 7 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 36,741 ಆಗಿದೆ.

RELATED TOPICS:
English summary :COVID-19 statewide 36 deaths : Today 1,805 new case in Karnataka, 441 in Bengaluru

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...