ಹೊರ ರಾಜ್ಯಗಳಿಂದ ಅಕ್ರಮವಾಗಿ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್, ಪಿಸ್ತೂಲ್, ಸಜೀವ ಗುಂಡುಗಳು ಜಪ್ತಿ! | ಜನತಾ ನ್ಯೂಸ್

07 Aug 2021
494

ಬೆಂಗಳೂರು : ಅಕ್ರಮವಾಗಿ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಶಸ್ತ್ರಾಸ್ತ್ರ ಪೂರೈಕೆದಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಯಾಜ್ ಉಲ್ಲಾ, ಸೈಯದ್ ಸಿರಾಜ್, ಮೊಹಮ್ಮದ್ ಅಲಿ ಮತ್ತು ಅರುಣ್ ಕುಮಾರ್ ಎಂಬುವವರು ಬಂಧಿತ ಆರೋಪಿಗಳು. ಆರೋಪಿ ಅಯಾಜ್ ಪಿಸ್ತೂಲ್, ಬಂದೂಕನ್ನು ಉತ್ತರ ಪ್ರದೇಶ, ಪಂಜಾಬ್ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ತರುತಿದ್ದ. ಅಯಾಜ್ ಬಳಿ ಸೈಯದ್ ಮತ್ತು ರೌಡಿಶೀಟರ್ ಮೊಹಮ್ಮದ್ ಅಲಿ ಸಹ ಪಿಸ್ತೂಲ್ ಮತ್ತು ಬಂದೂಕನ್ನು ಖರೀದಿಸಿದ್ದರು.

ಅಯಾಜುಲ್ಲಾ ವಿವಿಧ ರಾಜ್ಯಗಳಿಂದ ಪಿಸ್ತೂಲ್​ಗಳನ್ನು ತರಿಸಿಕೊಂಡು ಮಹಮದ್ ಅಲಿಗೆ ಮಾರಾಟ ಮಾಡುತ್ತಿದ್ದ. ಜೊತೆಗೆ ಈ ಹಿಂದೆ ಎರಡು ಡಕಾಯಿತಿ ಕೇಸ್​ನಲ್ಲಿ ಭಾಗಿಯಾಗಿದ್ದ. ಸೈಯದ್ ಸಿರಾಜ್ ಕೂಡ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿ ಈ ಹಿಂದೆ ಅರೆಸ್ಟ್ ಆಗಿದ್ದ.

ಶಿವಾಜಿನಗರದ ರೌಡಿಶೀಟರ್ ಮಹಮದ್ ಅಲಿ ಕೂಡ ಅಯಾಜುಲ್ಲಾನಿಂದ ಹಲವು ಪಿಸ್ತೂಲ್​ಗಳನ್ನು ಖರೀದಿಸಿದ್ದ. ಇನ್ನು ತುಮಕೂರಿನ ರೌಡಿಶೀಟರ್ ಆಗಿದ್ದ ಅರುಣ್ ಕುಮಾರ್ ಅಲಿಯಾಸ್​ ಲಾಂಗ್ ಅರುಣ್, ಸೈಯದ್ ಸಿರಾಜ್​ನಿಂದ ​ಒಂದು ಕಂಟ್ರಿ ಮೇಡ್ ಪಿಸ್ತೂಲ್ ಪಡೆದುಕೊಂಡಿದ್ದ ಎಂಬ ಮಾಹಿತಿ ತಿಳಿದುಬಂದಿದೆ.

ತುಮಕೂರು ರೌಡಿ ಶೀಟರ್ ಆರೋಪಿ ಅರುಣ್ ಕುಮಾರ್ ಕೊಲೆ ಸೇರಿ ಹಲವು ಕೇಸ್​ಗಳಲ್ಲಿ ಭಾಗಿಯಾಗಿದ್ದವನು. ರೌಡಿಶೀಟರ್ ಅರುಣ್ ಕಂಟ್ರಿಮೇಡ್ ಪಿಸ್ತೂಲ್ ಪಡೆದಿದ್ದ. ಬಂಧಿತರಿಂದ ಕಂಟ್ರಿಮೇಡ್ ಪಿಸ್ತೂಲ್, ಕಂಟ್ರಿಮೇಡ್ ರೈಫಲ್ ಸೇರಿ 7 ಆಯುಧಗಳು ಮತ್ತು 19 ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Bangalore

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...