Thu,Apr25,2024
ಕನ್ನಡ / English

ಮಾಜಿ ಗೃಹ ಸಚಿವ ಜಿ. ಪರಮೇಶ್ವರ್‌ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ರೌಡಿ ಶೀಟರ್ | ಜನತಾ ನ್ಯೂಸ್

07 Aug 2021
2520

ಬೆಂಗಳೂರು : ಮಾಜಿ ಗೃಹ ಸಚಿವ, ಮಾಜಿ ಡಿಸಿಎಂ, ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ|| ಜಿ ಪರಮೇಶ್ವರ್ ನಿನ್ನೆ ತುಮಕೂರಿನ ಸಿದ್ದಾರ್ಥ ನಗರದ ತಮ್ಮ ನಿವಾಸದಲ್ಲಿ 70 ನೇ ವರ್ಷದ ಜನ್ಮ ದಿನ ಆಚರಿಸಿಕೊಂಡರು.

ಮಾಜಿ ಗೃಹ ಸಚಿವರಿಗೆ ನೆಲಮಂಗಲದ ರೌಡಿ ಶೀಟರ್ ಒಂದಲ್ ರವಿ ಹೂಮಾಲೆ ಹಾಕಿ ಹುಟ್ಟು ಹಬ್ಬದ ಶುಭಾಷಯ ಕೋರಿದ್ದಾರೆ. ನಿವಾಸದಲ್ಲಿ ನಡೆದ ಹುಟ್ಟು ಹಬ್ಬ ಸಂಭ್ರಮಾಚರಣೆಯಲ್ಲಿ ರೌಡಿ ಶೀಟರ್ ಒಬ್ಬ ಮಾಜಿ ಗೃಹ ಸಚಿವರಿಗೆ ಶುಭ ಕೋರಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ರೌಡಿ ಶೀಟರ್ ಒಂದಲ್‌ರವಿ ಹಾಗೂ ಪರಮೇಶ್ವರ್ ಒಂದೇ ಸಮುದಾಯದವರಾಗಿದ್ದಾರೆ. ರವಿ ಸಹ ಪರಮೇಶ್ವರ್ ಸಹಕಾರದಿಂದ ರಾಜಕೀಯದಲ್ಲಿ ಸಕ್ರಿಯಗೊಳ್ಳುವ ಯೋಜನೆಯಲ್ಲಿದ್ದು, ನೆಲಮಂಗಲದಲ್ಲಿ ಮುಂಬರುವ ನಗರಸಭೆ ಚುನಾವಣೆಗೆ ಸಹ ಸ್ಪರ್ಧಿಯಾಗುವ ನಿಟ್ಟಿನಲ್ಲಿ ಪರಮೇಶ್ವರ್ ಜೊತೆ ಒಡನಾಟ ಬೆಳೆಸಿಕೊಂಡಿದ್ದಾರೆ ಎನ್ನಲಾಗಿದೆ.

RELATED TOPICS:
English summary :G.Paramwshwar

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...