ಸಂಪುಟ ಗೊಂದಲ ವಿಚಾರ: ಆನಂದ್ ಸಿಂಗ್-ಎಂಟಿಬಿ ಅವರ ಭಾವನೆಗಳನ್ನು ಹೇಳಿದ್ದಾರಷ್ಟೇ: ಈಶ್ವರಪ್ಪ | ಜನತಾ ನ್ಯೂಸ್

08 Aug 2021
600

ಶಿವಮೊಗ್ಗ : ಖಾತೆ ಹಂಚಿಕೆ ಬೆನ್ನಲ್ಲೆ ಸಚಿವರು ಅಸಮಾಧಾನ ಹೊರಹಾಕಿದ್ದು, ಈ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಹೇಳ್ತಾಯಿರೋದು ನೋಡ್ತಾಯಿದ್ರೆ ಎಲ್ಲಾರು ಸಹ ಗೊಂದಲ ಮಾಡ್ತಾಯಿದ್ದಾರೆ ಅನ್ನೊ ಹಾಗಿದೆ. ಆನಂದ್ ಸಿಂಗ್ ಮತ್ತು ಎಂಟಿಬಿ ಬೇರೆ ಖಾತೆ ಬೇಕು ಅಂತಾ ಹೇಳ್ತಾಯಿದ್ದಾರೆ. ಇದ್ಯಾವುದು ಗೊಂದಲವಲ್ಲ, ಅವರ ಭಾವನೆಗಳನ್ನು ಹೇಳಿದ್ದಾರೆ. ಅವರಿಗೆ ಮುಖ್ಯಮಂತ್ರಿಗಳು ಸಮಾಧಾನ ಮಾಡ್ತಾರೆ. ಇದರಲ್ಲಿ ಬಹಳ ವಿಷೇಶವಿಲ್ಲ, ಗೊಂದಲ ಸಹ ಇಲ್ಲ ಎಂದು ಸ್ಪಷ್ಟಪಡಿಸಿದರು.

ಆ ಸಚಿವರಿಗೆ ಮುಖ್ಯಮಂತ್ರಿಗಳು ಸಮಾಧಾನ ಮಾಡುತ್ತಾರೆ. ಇದರಲ್ಲಿ ಬಹಳ ವಿಶೇಷವೇನಿಲ್ಲ, ಗೊಂದಲ ಸಹ ಇಲ್ಲ. ಸಿಎಂ ಚರ್ಚೆ ಮಾಡಿ ಬಗೆಹರಿಸುತ್ತಾರೆ ಎಂದರು.

ಮೇಕೆದಾಟು ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೇಕೆದಾಟು ವಿಚಾರದಲ್ಲಿ ತಮಿಳುನಾಡಿನವರು ಅವರ ರಾಜಕಾರಣ ಅವರು ಮಾಡುತ್ತಿದ್ದಾರೆ. ಸುಪ್ರಿಂ ಕೋರ್ಟ್ ನಿರ್ಧಾರದ ಹಾಗೆ ನಾವು ಮೇಕೆದಾಟುವನ್ನು ಮಾಡಿಯೇ ಮಾಡುತ್ತೇವೆ. ಉಪವಾಸವಾದರೂ ಮಾಡಲಿ ಅದು ನಮಗೆ ಸಂಬಂಧವಿಲ್ಲ. ಅವರ ರಾಜ್ಯಕ್ಕೆ ಏನು ಬೇಕೋ ಹಾಗೇ ಪೊಲಿಟಿಕಲ್ ಆಗಿ ಯೋಚನೆ ಮಾಡುತ್ತಿರುವುದು ತಪ್ಪಲ್ಲ.

ಅವರು ಅಲ್ಲಿ ಹೋರಾಟವನ್ನು ಮಾಡಿ ಪಾರ್ಟಿ ಕಟ್ಟಿಕೊಳ್ಳಲಿ. ಆದರೆ, ಸುಪ್ರಿಂ ಕೋರ್ಟ್ ತೀರ್ಪಿನ ಬಗ್ಗೆಯು ಸಹ ಅವರು ಗಮನ ಇಟ್ಟಿಕೊಳ್ಳಬೇಕು. ಮೇಕೆದಾಟು ಯೋಜನೆ ಯಾವುದೇ ಕಾರಣಕ್ಕೂ ಸಹ ನಿಲ್ಲುವುದಿಲ್ಲ ಎಂದರು.

ಇದೇ ವೇಳೆ ಬೊಮ್ಮಾಯಿ, ದೇವೇಗೌಡರ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಹಾಸನದಂತಹ ಜಿಲ್ಲೆಯಲ್ಲಿ ದೇವೇಗೌಡ, ರೇವಣ್ಣ, ಕುಮಾರಸ್ವಾಮಿ ಯಂತಹ ನಾಯಕರ ನಡುವೆ ಪ್ರೀತಮ್ ಗೌಡ ಗೆದ್ದು ಬಂದಿದ್ದಾರೆ. ಬೊಮ್ಮಾಯಿಯವರು ಸಹ ದೇವೇಗೌಡರನ್ನು ಕಾಣಲಿಕ್ಕೆ ಹೋಗಿದ್ದಾರೆ. ಆದ್ರೆ ಅವರು ಜನತಾದಳ ನಾಯಕ ದೇವೇರಗೌಡರು ಅಂತ ಹೋಗಿಲ್ಲ ಎಂದು ಸ್ಪಷ್ಟನೆ ನೀಡಿದರು.

RELATED TOPICS:
English summary :Eshwarappa

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...