Tue,Apr16,2024
ಕನ್ನಡ / English

ಸಮಾಧಾನವೂ ಇಲ್ಲ, ಅಸಮಾಧಾನವೂ ಇಲ್ಲ : ಸಚಿವ ಬಿ.ಶ್ರೀರಾಮುಲು | ಜನತಾ ನ್ಯೂಸ್

09 Aug 2021
3556

ಬೆಂಗಳೂರು : "ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಖಾತೆ ಹಂಚಿಕೆ ವಿಚಾರದಲ್ಲಿ ನನಗೆ ಸಮಾಧಾನವೂ ಇಲ್ಲ, ಅಸಮಾಧಾನವೂ ಇಲ್ಲ' ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, "ನಮ್ಮ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆಯಲ್ಲಿ ಕೆಲಸ ಮಾಡುತ್ತಿರುವುದೇ ಸಂತೋಷ, ಸಮಾಧಾನ ವಿಚಾರವಾಗಿದೆ. ಯಾವುದೇ ವಿಚಾರ ಬಂದಾಗ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ,' ಎಂದು ತಿಳಿಸಿದರು.

ತಾವು ಉಪಮುಖ್ಯಮಂತ್ರಿಯಾಗಬೇಕು ಎಂಬುದು ಜನರ ನಿರೀಕ್ಷೆಯಾಗಿತ್ತು. ಆದರೆ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಹೇಳಿದರು. ಕಳೆದ 30 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಜನರ ಮಧ್ಯೆ ಬೆಳೆದು ಬಂದವನು. ಜನರ ಆಶೀರ್ವಾದ ಇರುವವರೆಗೂ ಇರುತ್ತೇನೆ. ಈಗಾಗಲೇ ಸಚಿವ, ಶಾಸಕ ಹಾಗೂ ಸಂಸದರಾಗಿ ಸೇವೆ ಸಲ್ಲಿಸಿದ ಅನುಭವ ಇದೆ. ರಾಜಕೀಯಕ್ಕೆ ಬಂದಿದ್ದೇ ಒಂದು ಸವಾಲು. ಹೀಗಾಗಿ ತಮಗೆ ನೀಡಿರುವ ಖಾತೆಯ ಜವಾಬ್ದಾರಿ ನಿರ್ವಹಿಸುವುದಾಗಿ ತಿಳಿಸಿದರು.

ನಮ್ಮ ಭಾರತಿಯ ಜನತಾ ಪಾರ್ಟಿಯಲ್ಲಿ ಹೊಸ ಮುಖ್ಯಮಂತ್ರಿ ಆಗಬೇಕು, ತದನಂತರ ಸಂಪುಟದಲ್ಲಿ ಮಂತ್ರಿ ಬದಲಾವಣೆ ಮಾಡಿ, ಯಾರಿಗೆ ಯಾವ ಜವಾಬ್ದಾರಿ ಕೊಡಬೇಕು ಎನ್ನುವ ತೀರ್ಮಾನ ತೆಗೆದುಕೊಂಡಾಗ ಅಸಮಾಧಾನ ಬರುವುದಿಲ್ಲ. ಮುಂದಿನ ದಿನಗಳಲ್ಲಿ ಅಸಮಾಧಾನ ಇರುವುದಿಲ್ಲ. 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರದಂತೆ ತಡೆಯುವುದೇ ನಮ್ಮ ಗುರಿ, ಎಂದು ತಿಳಿಸಿದರು.

RELATED TOPICS:
English summary :Sriramulu

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ
ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ
ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!
ಸುಮಲತಾ ಭೇಟಿಯಾಗಿ ಸಹಕಾರ ಕೋರಿದ ಕುಮಾರಸ್ವಾಮಿ!

ನ್ಯೂಸ್ MORE NEWS...