ಸರ್ಕಾರದ ಕಾರ್ಯಕ್ರಮಗಳಲ್ಲಿ ಹಾರ, ಹಣ್ಣಿನ ಬುಟ್ಟಿ, ಶಾಲು, ಕಾಣಿಕೆ ನೀಡಬಾರದು: ರಾಜ್ಯ ಸರ್ಕಾರದಿಂದ ಆದೇಶ | ಜನತಾ ನ್ಯೂಸ್

10 Aug 2021
552

ಬೆಂಗಳೂರು : ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜೊತೆಗೆ ಈ ನಿರ್ದೇಶನವನ್ನು ಚಾಚು ತಪ್ಪದೇ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲು ತಿಳಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಬೊಮ್ಮಾಯಿ ತಿಳಿಸಿದರು.

janata

RELATED TOPICS:
English summary :Basavaraj bommai

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...