Wed,Apr24,2024
ಕನ್ನಡ / English

ರಾಜ್ಯಸಭೆಯಲ್ಲಿ ನನಗೆ ಮಾತನಾಡುವುದಕ್ಕೆ ಅವಕಾಶ ಸಿಕ್ಕಿಲ್ಲ: ಹೆಚ್.ಡಿ.ದೇವೇಗೌಡ | ಜನತಾ ನ್ಯೂಸ್

12 Aug 2021
2375

ನವದೆಹಲಿ : ಈ ಬಾರಿ ಅಧಿವೇಶನದಲ್ಲಿ ನಾನು ಒಂದು ದಿನವೂ ಗೈರು ಹಾಜರಾಗಿಲ್ಲ. ಅಧಿವೇಶನ ನಡೆದ ಎಲ್ಲ ದಿನವೂ ನಾನು ಭಾಗಿಯಾಗಿದ್ದೆ. ಆದರೆ ಕಲಾಪದಲ್ಲಿ ಯಾವುದೇ ವಿಷಯ ಚರ್ಚೆಯಾಗಿಲ್ಲ ಎಂದು ದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.

ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಧಿವೇಶನದಲ್ಲಿ ಜನಸಾಮಾನ್ಯರ ಹಾಗೂ ದೇಶ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಚರ್ಚಿಸುವ ಮತ್ತು ಅವುಗಳಿಗೆ ಪರಿಹಾರ ಹುಡುಕುವ ಯಾವ ಪ್ರಯತ್ನವೂ ನಡೆಯದಿರುವುದು ತುಂಬಾ ಬೇಸರದ ಸಂಗತಿಯಾಗಿದೆ ಎಂದು ಹೇಳಿದರು.

ರಾಜ್ಯಸಭೆ ಕಲಾಪಗಳಿಗೆ ನಾನು ಗೈರುಹಾಜರಾಗಿಲ್ಲ ಆದರೆ ಸದನದಲ್ಲಿ ಮಾತನಾಡುವ ಅವಕಾಶ ಸಿಗಲಿಲ್ಲ ಎಂಬ ನೋವು ಕಾಡುತ್ತಿದೆ ಮುಂದಿನ ಅಧಿವೇಶನದಲ್ಲಿ ದೇಶದ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ದೇವೇಗೌಡರ ಭೇಟಿಗೆ ಪ್ರೀತಮ್ ಗೌಡ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರವಾಗಿ ಪ್ರರ್ಶನೆ ಕೇಳಿದಾಗ ಅಷ್ಟು ಕೆಳಮಟ್ಟಕ್ಕೆ ನನನ್ನು ಇಳಿಸಬೇಡಿ. ನೀವು ಕೂಡ ಈ ಬಗ್ಗೆ ನನ್ನ ಪ್ರಶ್ನೆ ಮಾಡಬೇಡಿ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದರು.

RELATED TOPICS:
English summary :H D Devegowda

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...