Fri,Apr26,2024
ಕನ್ನಡ / English

ಪಿಎಸ್​ಐ ಆಗಲು ಹೆಚ್ಚಿನ ಎತ್ತರ ತೋರಿಸಲು PSI ದೇಹದಾರ್ಢ್ಯತೆ ಪರೀಕ್ಷೆಗೆ ವಿಗ್​ ಬಳಕೆ! | ಜನತಾ ನ್ಯೂಸ್

13 Aug 2021
1898

ಬೆಳಗಾವಿ : ಪಿಎಸ್​ಐ ಪರೀಕ್ಷೆಯಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನಿಸಲು ಹೋಗಿ ಯುವಕರಿಬ್ಬರು ಜೈಲು ಪಾಲಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬಂಧಿತರನ್ನು ಚಿಕ್ಕೋಡಿ ತಾಲ್ಲೂಕಿನ ಜಾಗನೂರ ಮೂಲದ ಬಾಳೇಶ ದುರದುಂಡಿ ಹಾಗೂ ಮೂಡಲಗಿ ತಾಲೂಕಿನ ಕುಲಗೋಡ ಮೂಲದ ಉಮೇಶ ಎನ್(28) ಎಂದು ಗುರುತಿಸಲಾಗಿದೆ.

ಬೆಳಗಾವಿಯಲ್ಲಿ ಪೊಲೀಸ್ ಸಬ್​ ಇನ್‌ಸ್ಪೆಕ್ಟರ್ ಹುದ್ದೆಗೆ ದೇಹದಾರ್ಢ್ಯತೆ ಪರೀಕ್ಷೆ ನಡೆಯುತ್ತಿತ್ತು. ಇದರಲ್ಲಿ ಭಾಗವಹಿಸಿದ್ದ ಆರೋಪಿಗಳು ಹೆಚ್ಚಿನ ಎತ್ತರ ತೋರಿಸಲು ಪರೀಕ್ಷೆಗೆ ವಿಗ್ ಹಾಕಿಕೊಂಡು ಬಂದಿದ್ದರು. ಅನುಮಾನಗೊಂಡ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಚಿಕ್ಕೋಡಿ ತಾಲೂಕಿನ ಬಾಳೇಶ್​ ದುರುಂಡಿ ಎನ್ನುವಾತ ತಲೆಯ ಮೇಲೆ ಮೂರು ತುಣಕು ಥರ್ಮಾಕೋಲ್ ಹಾಗೂ ಅದರ ಅದರ ಮೇಲೆ ವಿಗ್​​ ಧರಿಸಿ ತನ್ನ ಎತ್ತರ ಹೆಚ್ಚು ಮಾಡಿಕೊಳ್ಳಲು ಯತ್ನಿಸಿ ಪೊಲೀಸರ ಅಥಿತಿಯಾಗಿದ್ದಾನೆ.

ಮೂಡಲಗಿ ತಾಲೂಕಿನ ಕುಲಗೋಡು ಗ್ರಾಮ ಉಮೇಶ್​ ಎನ್ನುವಾತ ಎತ್ತರ ಹೆಚ್ಚು ಮಾಡಿಕೊಳ್ಳಲು ತಲೆಗೆ ಮೇಲೆ ಫವಿಕಾಲ್ ಹಾಕಿ ಕೂದಲು ಅಂಟಿಸಿಕೊಂಡಿದ್ದ.

ಬಾಳೇಶ್​ ವಿರುದ್ಧ ಬೆಳಗಾವಿ ಗ್ರಾಮೀಣ ‌ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಉಮೇಶ ವಿರುದ್ಧ ಮಾರ್ಕೆಟ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Belagavi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...