Sat,Apr27,2024
ಕನ್ನಡ / English

ಹುಲಿಗಳ ನಡುವಿನ ಕಾದಾಟ, 5 ವರ್ಷದ ಗಂಡು ಹುಲಿ ಸಾವು | ಜನತಾ ನ್ಯೂಸ್

13 Aug 2021
3488

ಚಾಮರಾಜನಗರ : ಎರಡು ಹುಲಿಗಳ ನಡುವೆ ನಡೆದ ಫೈಟಿಂಗ್ ವೇಳೆ ಗಂಡು ಹುಲಿಯೊಂದು ಸಾವನಪ್ಪಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ವಲಯ ವ್ಯಾಪ್ತಿಯ ಕಣಿಯನಪುರ ಗ್ರಾಮದ ಕಾಡಂಚಿನ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಸುಮಾರು 5 ವರ್ಷದ ಗಂಡು ಹುಲಿ ಸಾವನಪ್ಪಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಹುಲಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ವಯಸ್ಕ ಹುಲಿಗಳು ತಮ್ಮ ಅವಾಸ ಸ್ಥಾನ ಗುರುತು ಮಾಡಿಕೊಳ್ಳುವ ಸಲುವಾಗಿ ಮತ್ತೊಂದು ಹುಲಿಯ ಮೇಲೆ ಫೈಟಿಂಗ್ ನಡೆಸುತ್ತವೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು 1 ಸಾವಿರದ 36 ಚದರ ಕಿಲೋ ಮೀಟರ್ ವಿಸ್ತೀರ್ಣವಿದೆ. ಈಗಾಗಲೇ ಬಂಡಿಪುರದಲ್ಲಿ ಸುಮಾರು 145ಕ್ಕೂ ಹೆಚ್ಚು ಹುಲಿಗಳು ಇವೆ ಎಂದು ಅಂದಾಜು ಮಾಡಲಾಗಿದೆ.

janata

janata

RELATED TOPICS:
English summary :Bandipura

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...