ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ, ಕಾಲೇಜು ಆರಂಭ! | ಜನತಾ ನ್ಯೂಸ್

14 Aug 2021
609

ಬೆಂಗಳೂರು : ಕೋವಿಡ್ ತಾಂತ್ರಿಕ ಸಭೆಯಲ್ಲಿ ಶಾಲೆಗಳ ತೆರೆಯುವ ಸಂಬಂದ ಚರ್ಚೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಎರಡಕ್ಕಿಂತ ಕಡಿಮೆ ಇರುವ ಸ್ಥಳಗಳಲ್ಲಿ ಶಾಲೆ ತೆರೆಯುವ ಕುರಿತು ಚರ್ಚೆ ನಡೆಸಲಾಗಿದೆ.

ಕೊರೊನಾ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಜ್ಞರು ಹಾಗೂ ಸಚಿವರ ಜೊತೆ ಸಭೆ ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಹಿತಿ ನೀಡಿರುವ ತಜ್ಞರು, ಪಾಸಿಟಿವಿಟಿ ಎರಡಕ್ಕಿಂತ ಹೆಚ್ಚಿರುವ ಕಡೆ ಶಾಲೆ ತೆರೆಯುವುದು ಬೇಡ ಎಂದಿದ್ದು, ಕಡಿಮೆ ಇರುವ ಕಡೆ ಶಾಲೆ ಆರಂಭಿಸಲು ಸೂಚನೆ ನೀಡಿದ್ದಾರೆ. ಶಾಲೆ ಆರಂಭವಾದ ಬಳಿಕ ಮತ್ತೆ ಸೋಂಕು ಹೆಚ್ಚಾಗಿ, ಪಾಸಿಟಿವಿಟಿ ದರ ಎರಡರಷ್ಟು ಹೋದರೆ ಒಂದು ವಾರ ಶಾಲೆ ಕ್ಲೋಸ್​ ಮಾಡಲಾಗುವುದು. ಬಳಿಕ ಮತ್ತೆ ಶಾಲೆಯನ್ನು ಶುಚಿಗೊಳಿಸಿ, ಒಂದು ವಾರದ ಬಳಿಕ ಶಾಲೆ ತೆರೆಯಲಾಗುವುದು ಎಂದು ತಿಳಿಸಿದ್ದಾರೆ.

ಶಾಲೆಯ ಶಿಕ್ಷಕರು ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. ಇದರ ಜೊತೆಗೆ ಪೋಷಕರು ಕೂಡ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು ಎಂದು ಅವರು ತಿಳಿಸಿದ್ದಾರೆ. ಈಗಾಗಲೇ 9 ರಿಂದ 12ನೇ ತರಗತಿವರೆಗೆ ಶಾಲೆ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ತಜ್ಞರು ಕೂಡ ಸೂಚನೆ ನೀಡಿದ್ದು, ಅದರಂತೆ ಶಾಲೆ ಆರಂಭಿಸಲಾಗುವುದು ಎಂದರು.

ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಡಾ.ದೇವಿ ಪ್ರಸಾದ್ ಶೆಟ್ಟಿ, ಡಾ.ಎಂ.ಕೆ.ಸುದರ್ಶನ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳು ವೈದ್ಯರು ಭಾಗಿಯಾಗಿದ್ದರು.

RELATED TOPICS:
English summary :Basavaraj bommai: School Reopen

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...