ಚಿತ್ರನಟಿಗೆ ಮನೆಯಲ್ಲೇ ತಾಳಿ ಕಟ್ಟಿ ಗಂಡನಂತೆ ನಟಿಸಿದ, ಬಳಿಕ ಚಿನ್ನ-ಹಣ ಕದ್ದು ವರ ಪರಾರಿ! | ಜನತಾ ನ್ಯೂಸ್

15 Aug 2021
507

ಬೆಂಗಳೂರು : ಚಿತ್ರನಟಿಯೊಬ್ಬಳಿಗೆ ರೌಡಿಯೊಬ್ಬನ ಅಣ್ಣ ಮನೆಯಲ್ಲೇ ತಾಳಿ ಕಟ್ಟಿ ಗಂಡನಂತೆ ನಟಿಸಿದ್ದಲ್ಲದೆ, ಬಳಿಕ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗಿ, ನಾನು ರೌಡಿಯ ಅಣ್ಣ ಎಂದು ಧಮಕಿ ಹಾಕಿ ಬೆದರಿಸಿದ ಪ್ರಕರಣವೊಂದು ನಡೆದಿದೆ.

ಬೆಂಗಳೂರಿನ ರಾಜಗೋಪಾಲನಗರದ ಯುವತಿ ವಂಚನೆಗೆ ಒಳಗಾದವರು. ಇವರು ಕನ್ನಡ ಚಿತ್ರರಂಗದಲ್ಲಿ ಸಹ ಕಲಾವಿದೆಯಾಗಿ ಕೆಲಸ ಮಾಡುತ್ತಿದ್ದಾರೆ. ರೌಡಿಶೀಟರ್ ಕುಣಿಗಲ್ ಗಿರಿ ಅಣ್ಣ ಹರೀಶ್ ವಂಚನೆ ಮಾಡಿದ ವ್ಯಕ್ತಿ.

ಈತ ಸ್ಯಾಂಡಲ್​ವುಡ್​ನಲ್ಲಿ ಸಹಕಲಾವಿದೆ ಆಗಿರುವ, ರಾಜಗೋಪಾಲನಗರದ ನಿವಾಸಿ ಯುವತಿಯ ಹಿಂದೆ ಬಿದ್ದಿದ್ದು, ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ. ಆಕೆಯನ್ನು ಮದುವೆಯಾಗಿ ಬಲೆಗೆ ಬೀಳಿಸಿಕೊಂಡಿದ್ದ ಈತ ಮನೆಯಲ್ಲೇ ತಾಳಿಯನ್ನೂ ಕಟ್ಟಿ ಮದುವೆಯಾದಂತೆ ಹರೀಶ್ ನಟಿಸಿದ್ದಾರೆ. ನಂತರ ಅವರ ಬಳಿ ಇದ್ದ ಹಣ ಹಾಗೂ ಚಿನ್ನ ಲೂಟಿ ಮಾಡಿ ಪರಾರಿಯಾಗಿದ್ದಾರೆ.

ನಂತರ ಯುವತಿಯ ಬಳಿಯಿದ್ದ 180 ಗ್ರಾಂ ಚಿನ್ನಾಭರಣ, 2.5 ಲಕ್ಷ ರೂಪಾಯಿ ನಗದು ಪಡೆದು ಹರೀಶ್​ ಎಸ್ಕೇಪ್​ ಆಗಿದ್ದಾರೆ.

ಈ ಘಟನೆ ಬಳಿ ಹರೀಶ್ ಸಂಪರ್ಕಿಸಿದರೆ ಯುವತಿಗೆ ಅವರು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಯುವತಿ ರಾಜಗೋಪಾಲನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ. ಆಗ ಆತ ಕರೆ ಮಾಡಿ, ನನ್ನ ತಮ್ಮ ಕುಣಿಗಲ್ ಗಿರಿ ರೌಡಿ, ದೂರು ವಾಪಸ್ ಪಡೆದರೆ ಸರಿ, ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಹೀಗಾಗಿ ಯುವತಿ ಹರೀಶ್​ ಮಾತ್ರವಲ್ಲದೆ ಗಿರಿ ವಿರುದ್ಧವೂ ದೂರು ನೀಡಿದ್ದು, ಕ್ರಮಕೈಗೊಳ್ಳುವಂತೆ ಕೋರಿಕೊಂಡಿದ್ದಾಳೆ. ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

RELATED TOPICS:
English summary :Bangalore

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...