ರವಿಗೆ ನೆಹರು ಬಗ್ಗೆ ಏನು ಗೊತ್ತು? ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೀಡಿರುವ ಹೇಳಿಕೆ ಬಿಜೆಪಿಗೆ ಶೋಭೆ ತರಲ್ಲ | ಜನತಾ ನ್ಯೂಸ್

16 Aug 2021
496

ಮೈಸೂರು : ನೆಹರು ಅಧಿಕಾರದ ಅವಧಿಗಿಂತ ಹೆಚ್ಚಿನ ಅವಧಿ ಜೈಲಿನಲ್ಲಿ ಕಳೆದರು. ಅವರ ಇಡೀ ಕುಟುಂಬವೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿತ್ತು. ಅವರ ಬಗ್ಗೆ ಸಿ.ಟಿ. ರವಿ ಅವರು ಅವಹೇಳನಕಾರಿ ಮಾತು ಯಾರು ಮೆಚ್ಚುವಂಥದಲ್ಲ. ಸಿ.ಟಿ. ರವಿಗೂ ಮತ್ತು ಬಿಜೆಪಿಗೂ ಈ ಮಾತು ಶೋಭೆ ತರುವುದಿಲ್ಲ ಎಂದಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೀಡಿರುವ ಹೇಳಿಕೆ ಬಿಜೆಪಿಗೆ ಶೋಭೆ ತರಲ್ಲ. ಸಿ.ಟಿ.ರವಿ ಮೇಲ್ಮನೆ, ಕೆಳಮನೆ ನಿಯಮಾವಳಿಗಳನ್ನ ಓದಬೇಕು. ನೆಹರು ಅಸ್ತಂಗತವಾದ ವೇಳೆ ವಾಜಪೇಯಿ ಮಾಡಿದ ಭಾಷಣವನ್ನು ಸಿ.ಟಿ.ರವಿ ಓದಬೇಕು.

ಬಲಿಷ್ಠ ಭಾರತ ಕಟ್ಟಿದ ನೆಹರು ಬಗ್ಗೆ ಹುಕ್ಕಾಬಾರ್ ಆರೋಪ ಸಲ್ಲದು. ನೆಹರು ಬಗ್ಗೆ ನಿಮಗೇನು ಗೊತ್ತು ರವಿ. ನೆಹರು ಭಾರತದ ಗರ್ವ, ಅಸ್ಮಿತೆ. ಅಂತಹ ಜನನಾಯಕನ ಬಗ್ಗೆ ಲಘುವಾದ ಹೇಳಿಕೆಯನ್ನ ವಾಪಾಸ್ ಪಡೆಯಬೇಕು.

ನೆಹರು ಅವರ ಬಗ್ಗೆ ವಾಜಪೇಯಿ ಅವರು ಚರಿತ್ರಾರ್ಹ ಭಾಷಣ ಮಾಡಿದ್ದಾರೆ. ನೆಹರು ಅವರ ಬಗ್ಗೆ ಇಷ್ಟು ಲಘುವಾಗಿ ಮಾತಾಡಬಾರದು. ನಿಮಗೆ ನೆಹರು ಬಗ್ಗೆ ಏನೂ ಗೊತ್ತಿದೆ? ಏನೂ ತಿಳಿದು ಕೊಂಡಿದ್ದೀರಿ? ಭಾರತದ ಆಸ್ಮಿತೆ ನೆಹರು. ಭಾರತದ ಗರ್ವದ ಸಂಕೇತ ನೆಹರು. ಇಂತಹ ನೆಹರು ಬಗ್ಗೆ ನೀವು ಕೀಳಾಗಿ ಮಾತಾಡುವುದು ತಪ್ಪು. ಪ್ರಚಾರಕ್ಕಾಗಿ, ಯಾರನ್ನೋ ಓಲೈಸಲು ನೀವು ರೀತಿ ಮಾತಾಡಬೇಡಿ ಎಂದು ತಿಳಿ ಹೇಳಿದ್ದಾರೆ.

RELATED TOPICS:
English summary :CT Ravi

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ನ್ಯೂಸ್ MORE NEWS...