ಗುಲಾಮಗಿರಿಯ ಸರಪಳಿಗಳನ್ನು ಮುರಿದರು : ತಾಲಿಬಾನ್ ಪ್ರಶಂಸಿಸಿದ ಪಾಕ್ ಪ್ರಧಾನಿ | ಜನತಾ ನ್ಯೂಸ್

17 Aug 2021
474

ಲಾಹೋರ್ : ತಾಲಿಬಾನ್ ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸುತ್ತಿದ್ದಂತೆ ಅವರನ್ನು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಬಹಿರಂಗವಾಗಿ ಬೆಂಬಲಿಸುತ್ತಿರುವಂತೆ ಕಂಡುಬಂದಿದೆ.

ಸೋಮವಾರ, ನೆರೆಯ ರಾಷ್ಟ್ರ ಅಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀನ ಪಡಿಸುಕೊಳ್ಳುತ್ತಿದ್ದಂತೆ, ಇದನ್ನು ಇಮ್ರಾನ್ ಖಾನ್ ಹೊಗಳುವುದನ್ನು ತೋರಿಸುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.

ಪಾಕಿಸ್ತಾನದ ಟಿವಿ ಮಾದ್ಯಮದಲ್ಲಿ ಪ್ರಸಾರವಾದ ವೀಡಿಯೋದಲ್ಲಿ, ಪಾಕಿಸ್ತಾನದ ಪ್ರಧಾನಿ ಖಾನ್ ಏಕೈಕ ರಾಷ್ಟ್ರೀಯ ಪಠ್ಯಕ್ರಮದ(ಎಸಏನ್ಸಿ) ಮೊದಲ ಹಂತವನ್ನು ಉದ್ಘಾಟಿಸುವ ಸಮಾರಂಭದಲ್ಲಿ ಮಾತನಾಡುತ್ತಾ, ತಾಲಿಬಾನ್ ಅನ್ನು ಹೊಗಳಿದಂತೆ ಕಾಣಿಸಿಕೊಂಡು, "ಅವರು ಅಫ್ಘಾನಿಸ್ತಾನದಲ್ಲಿ ಮಾನಸಿಕ ಗುಲಾಮಗಿರಿಯ ಸರಪಳಿಯನ್ನು ಮುಕ್ತಗೊಳಿಸಿದ್ದಾರೆ" ಎಂದು ಹೇಳಿದ್ದಾರೆ.

ಪಾಕಿಸ್ತಾನದ ಸಮಾನಾಂತರ ಶಿಕ್ಷಣ ವ್ಯವಸ್ಥೆಯು "ಆಂಗ್ಲ ಮಾಧ್ಯಮ" ಶಾಲೆಗಳ ಸ್ಥಾಪನೆಗೆ ಮತ್ತು "ಬೇರೆಯವರ ಸಂಸ್ಕೃತಿ" ಯ ಅಳವಡಿಕೆಗೆ ಹೇಗೆ ಕಾರಣವಾಯಿತು, ಎಂದು ಪ್ರಧಾನಮಂತ್ರಿ ವಿವರಿಸಿದರು. "ನೀವು ಯಾರೊಬ್ಬರ ಸಂಸ್ಕೃತಿಯನ್ನು ಸ್ವೀಕರಿಸಿದಾಗ, ಅದು ಶ್ರೇಷ್ಠವೆಂದು ನಿಮಗೆ ಅನಿಸುತ್ತದೆ ಮತ್ತು ನೀವು ಅದರ ಗುಲಾಮರಾಗುತ್ತೀರಿ, ಇದು ದೈಹಿಕ ಗುಲಾಮಗಿರಿಗಿಂತ ಕೆಟ್ಟ ಮಾನಸಿಕ ಗುಲಾಮಗಿರಿ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ", ಎಂದು ಅವರು ಹೇಳಿದರು.

ಅದೇ ವಾಕ್ಯದಲ್ಲಿ, ಅವರು ಅಫ್ಘಾನಿಸ್ತಾನದ ನಿರಂತರ ಪ್ರಕ್ಷುಬ್ಧತೆಯನ್ನೂ ಸಹ ಹೊಗಳಿದ್ದು, "ಗುಲಾಮಗಿರಿಯ ಸರಪಳಿಗಳನ್ನು ಮುರಿಯುವುದು ಅತ್ಯಂತ ಕಷ್ಟಕರವಗಿರುತ್ತದೆ. ಈಗ ಅಫ್ಘಾನಿಸ್ತಾನ್ ದಲ್ಲಿ ಗುಲಾಮಗಿರಿಯ ಸರಪಳಿಯನ್ನು ಮುರಿದಿದ್ದಾರೆ" ಎಂದು ಹೋಗಳಿದ್ದಾರೆ

RELATED TOPICS:
English summary :breaking the chains of slavery : Pak PM praises Taliban

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...