Sat,Apr20,2024
ಕನ್ನಡ / English

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಸಲಹೆ! | ಜನತಾ ನ್ಯೂಸ್

17 Aug 2021
1601

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ ಆಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕೆಲವು ಸಲಹೆಗಳನ್ನು ನೀಡಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ಸಿಎಂ ಸಲಹೆ ಕೊಟ್ಟಿದ್ದಾರೆ. ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ಸಲಹೆ, ಸೂಚನೆ ಕೊಟ್ಟಿದ್ದಾರೆ.

ಈ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದ ಶಿಕ್ಷಣ ನೀತಿ ಅನುಷ್ಠಾನದ ಕುರಿತಂತೆ ರಾಜ್ಯದಾದ್ಯಂತ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಸಿಎಂ ಸಲಹೆ ನೀಡಿದ್ದಾರೆ.

ರಾಜ್ಯದ GER ಶೇಕಡಾ 32 ರಷ್ಟು ಇದ್ದು, ಶೇಕಡಾ 50 ಕ್ಕೆ ಹೆಚ್ಚಿಸುವ ಗುರಿ ಇದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪಠ್ಯ ಪರಿಷ್ಕರಣೆ, ಬಿಎಡ್, ಡಿಎಡ್ ಪಠ್ಯ ಪರಿಣಾಮಕಾರಿಯಾಗಿ ಪರಿಷ್ಕರಿಸಿ ಎಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪೂರಕವಾಗಿ ಬಿ.ಇಡಿ, ಡಿ.ಇಡಿ. ಪಠ್ಯ ವಿಷಯವನ್ನು ಇನ್ನಷ್ಟು ಪರಿಣಾಮಕಾರಿಯಾಗುವಂತೆ ಪರಿಷ್ಕರಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

RELATED TOPICS:
English summary :Basavaraj bommai

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...