Thu,Apr25,2024
ಕನ್ನಡ / English

ಬೆಂಗಳೂರಿನಲ್ಲಿ 340 ಸೇರಿ ಇಂದು 1,298 ಪ್ರಕರಣ ಪತ್ತೆ, 32 ಸಾವು! | ಜನತಾ ನ್ಯೂಸ್

17 Aug 2021
2517

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಅಲ್ಪ ಏರಿಕೆಯಾಗಿದ್ದು ಇಂದು 1298 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.

ರಾಜ್ಯದಲ್ಲಿ ಮಂಗಳವಾರ 1,298 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 32 ಜನರು ಸೋಂಕಿಗೆ ಬಲಿಯಾಗಿದ್ದು, 1,833 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,31,827ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,039ಕ್ಕೆ ತಲುಪಿದೆ.

ಬೆಂಗಳೂರು ನಗರದಲ್ಲಿ ಇಂದು 10 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡದಲ್ಲಿ 5 ಮಂದಿ ಮೃತ ಪಟ್ಟಿರುವ ವರದಿಯಾಗಿದೆ. ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗದಲ್ಲಿ ತಲಾ 2 ಮಂದಿ ಮೃತರಾಗಿದ್ದಾರೆ.

ಒಟ್ಟು 1,833 ಮಂದಿ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರಿಂದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 21,481ಕ್ಕೆ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 340 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1233512ಕ್ಕೆ ಏರಿಕೆಯಾಗಿದೆ. ಸೋಂಕು ಹೆಚ್ಚಳವಾದರೂ ಮರಣ ಪ್ರಮಾಣ ಇಳಿಕೆಯಾಗಿದ್ದು, ಇಂದು ನಗರದಲ್ಲಿ ಒಬ್ಬರು ಸೋಂಕಿತರು ಮಾತ್ರ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 1,298 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 5, ಬೆಳಗಾವಿ 27, ಬೆಂಗಳೂರು ಗ್ರಾಮಾಂತರ 30, ಬೆಂಗಳೂರು ನಗರ 340, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 59, ಚಿತ್ರದುರ್ಗ 7, ದಕ್ಷಿಣ ಕನ್ನಡ 288, ದಾವಣಗೆರೆ 14, ಧಾರವಾಡ 5, ಗದಗ 1, ಹಾಸನ 66, ಹಾವೇರಿ 1, ಕಲಬುರಗಿ 4, ಕೊಡಗು 37, ಕೋಲಾರ 17, ಕೊಪ್ಪಳ 1, ಮಂಡ್ಯ 18, ಮೈಸೂರು 88, ರಾಮನಗರ 3, ಶಿವಮೊಗ್ಗ 51, ತುಮಕೂರು 52, ಉಡುಪಿ 122, ಉತ್ತರ ಕನ್ನಡ 48, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 3 ಪ್ರಕರಣ ಪತ್ತೆಯಾಗಿದೆ.

RELATED TOPICS:
English summary :Covid-19 Karnataka Update

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...