Thu,Apr25,2024
ಕನ್ನಡ / English

ಸಚಿವೆ ಶಶಿಕಲಾ ಜೊಲ್ಲೆಗೆ ಝೀರೋ ಟ್ರಾಫಿಕ್ ಸೌಲಭ್ಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ | ಜನತಾ ನ್ಯೂಸ್

18 Aug 2021
1736

ಬೆಂಗಳೂರು : ಶಶಿಕಲಾ ಜೊಲ್ಲೆ ಅವರಿಗೆ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಲು ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗೂ ಝೀರೋ ಟ್ರಾಫಿಕ್ ಸೌಲಭ್ಯ ಕಲ್ಪಿಸಿದ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದ ಇವರಿಗೆ ಸರ್ಕಾರ, ಪ್ರಮಾಣ ವಚನ ಸ್ವೀಕರಿಸಲು ದೆಹಲಿಯಿಂದ ನೇರ ರಾಜಭವನಕ್ಕೆ ಬರಲು ಜೀರೋ ಟ್ರಾಫಿಕ್​​​​ ವ್ಯವಸ್ಥೆ ಕಲ್ಪಿಸಿತ್ತು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ಕೆ ಅಡ್ಡಿಯಾಗದಂತೆ ಜೊಲ್ಲೆ ಅವರಿಗಾಗಿ ಜಿರೋ ಟ್ರಾಫಿಕ್​ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ಜೀರೋ ಟ್ರಾಫಿಕ್​​ ಮ್ಯಾಟರ್​ ಈಗ ಹೈಕೋರ್ಟ್ ಮೆಟ್ಟಿಲೇರಿದೆ.

ಸಚಿವೆ ಶಶಿಕಲಾ ಜೊಲ್ಲೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ ಭವನದವರೆಗೂ ಜೀರೋ ಟ್ರಾಫಿಕ್​​ ವ್ಯವಸ್ಥೆ ಕಲ್ಪಿಸಿದ ಸರ್ಕಾರದ ವಿರುದ್ಧ ಬಾಲಾಜಿ ನಾಯ್ಡು ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ರಾಮಮೂರ್ತಿ ನಗರದ ನಿವಾಸಿ ಜಿ.ಬಾಲಾಜಿ ನಾಯ್ಡು ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಸರಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ನಗರ ಪೊಲೀಸ್ ಆಯುಕ್ತ ಹಾಗೂ ಇತರರಿಗೆ ನೋಟಿಸ್ ಜಾರಿಗೊಳಿಸಿತು. ಝೀರೋ ಟ್ರಾಫಿಕ್‌ಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಉತ್ತರಿಸುವಂತೆ ರಾಜ್ಯ ಸರಕಾರಕ್ಕೆ ಆದೇಶ ಹೊರಡಿಸಿದೆ.

RELATED TOPICS:
English summary :shashikala jolle

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...