ಶೋಭಾ ಕರಂದ್ಲಾಜೆ ತಮ್ಮ ಹೇಳಿಕೆ ವಾಪಸ್ ಪಡೆದು, ರೈತರ ಕ್ಷಮೆ ಕೇಳಲಿ | ಜನತಾ ನ್ಯೂಸ್

18 Aug 2021
641

ಬೆಂಗಳೂರು : ದೆಹಲಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನ ದಲ್ಲಾಳಿಗಳು ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು "ದಲ್ಲಾಳಿಗಳು", "ಮಧ್ಯವರ್ತಿಗಳು" ಎಂದು ಅವಮಾನಿಸಿರುವ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ಖಂಡನೀಯ. ಅವರು ತಕ್ಷಣ ತಮ್ಮ ಹೇಳಿಕೆ ವಾಪಸ್​​ ಪಡೆದು, ರೈತರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರ ಹೇಳಿಕೆ ಕೇಂದ್ರ ಬಿಜೆಪಿ ಸರ್ಕಾರದ ಅಧಿಕೃತ ನಿಲುವಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಕೊಳ್ಳಬೇಕು. ಇಲ್ಲವಾದರೆ ಈ ಬಗ್ಗೆ ಸ್ಪಷ್ಟನೆ ನೀಡಿ ಅಧಿಕಪ್ರಸಂಗಿ ಸಚಿವೆಯ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಪ್ರೊ. ಎಂ. ಡಿ. ನಂಜುಂಡ ಸ್ವಾಮಿಯವರಂತಹ ಹಿರಿಯರು ಮುನ್ನಡೆಸಿದ್ದ ಕರ್ನಾಟಕದಲ್ಲಿ ರೈತ ಹೋರಾಟಕ್ಕೆ ಹೆಮ್ಮೆಯ ಪರಂಪರೆ ಇದೆ.. ಅದೇನು ಆಧಿಕಾರಕ್ಕಾಗಿ, ಸಚಿವರಾಗಲು ನಡೆಸುವ ದಲ್ಲಾಳಿಗಿರಿ ಹೋರಾಟ ಅಲ್ಲ ಎನ್ನುವುದನ್ನು ಇಂತಹ ಕೂಗುಮಾರಿ ಸಚಿವರು ತಿಳಿದುಕೊಳ್ಳಬೇಕು ಎಂದು ಶೋಭಾ ಕರಂದ್ಲಾಜೆ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

RELATED TOPICS:
English summary :Siddaramaiah

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...