ಅಕ್ರಮ ಸಾಗಾಟದ ವೇಳೆ ಗೂಡ್ಸ್ ವಾಹನ ಪಲ್ಟಿ, 50 ಕರುಗಳ ದುರ್ಮರಣ! | ಜನತಾ ನ್ಯೂಸ್

19 Aug 2021
567

ಹಾಸನ : ಅಕ್ರಮ ಸಾಗಾಟದ ವೇಳೆ ಅಪಘಾತವಾಗಿ, ಸುಮಾರು 50 ಕರುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಬೇಲೂರು ತಾಲ್ಲೂಕಿನ ದ್ಯಾವಪ್ಪನಹಳ್ಳಿ ಗ್ರಾಮದ ಬಳಿ ಬುಧವಾರ ರಾತ್ರಿ ಪುಟ್ಟ ಗೂಡ್ಸ್ ವಾಹನದಲ್ಲಿ 100 ಕರುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಬಾಯಿ ಕಾಲಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಮೂಕ ಪ್ರಾಣಿಗಳನ್ನು ಸಾಗಿಸುತ್ತಿದ್ದರು.

ಅತಿವೇಗವಾಗಿ ಚಲಿಸುತ್ತಿದ್ದ ಗೂಡ್ಸ್ ವಾಹನ ಹಳೇಬೀಡಿನ ದ್ಯಾವಪ್ಪನಹಳ್ಳಿ ತಿರುವಿನಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 18 ಕರುಗಳು ಸ್ಥಳದಲ್ಲಿಯೇ ಮೃತಪಟ್ಟಿವೆ.

ಗೂಡ್ಸ್ ಆಟೋದೊಳಗೆ ಉಸಿರುಗಟ್ಟಿ ಹಲವು ಕರುಗಳು ಸಾವಪ್ಪಿದ್ದರೆ, ಅಪಘಾತದ ಬಳಿಕ ಮತ್ತಷ್ಟು ಕರುಗಳು ಬಲಿಯಾಗಿವೆ. ಕನಿಷ್ಠ 50 ಮೂಕ‌ ಪ್ರಾಣಿಗಳು ಬಲಿಯಾಗಿದ್ದು, ಉಳಿದ 50 ಕರುಗಳನ್ನು ರಕ್ಷಿಸಲಾಗಿದೆ. ಕರುಗಳನ್ನು ಮತ್ತೊಂದು ವಾಹನದಲ್ಲಿ ಸಾಗಿಸಿ ಲಿಂಗಪ್ಪನ ಕೊಪ್ಪಲು ಸರ್ಕಾರಿ ಶಾಲೆ ಆವರಣದಲ್ಲಿ ಆರೈಕೆ ಮಾಡಲಾಗುತ್ತಿದೆ.

ಅಪಘಾತದ ಬಳಿಕ ಚಾಲಕ ಮತ್ತು ಜತೆಯಲ್ಲಿದ್ದವರು ವಾಹನ ಬಿಟ್ಟು ಪರಾರಿಯಾಗಿದ್ದಾರೆ.

RELATED TOPICS:
English summary :Hasan

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...