ಹೇರ್ ಬ್ಯಾಂಡ್​ನಲ್ಲಿತ್ತು 115 ಗ್ರಾಂ‌ ಬಂಗಾರ! ಹೇಗೆ ತಂದಿದ್ದಾರೆ? | ಜನತಾ ನ್ಯೂಸ್

21 Aug 2021
433

ಮಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಾಟ ಮಾಡಲು ನಾನಾ ತಂತ್ರಗಳನ್ನು ಸ್ಮಗ್ಲರ್​ಗಳು ಬಳಸುತ್ತಿರುತ್ತಾರೆ. ಇದೀಗ ಹೇರ್ ಬ್ಯಾಂಡ್​ನಲ್ಲಿ ಚಿನ್ನ ಕಳ್ಳ ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಹೆಣ್ಣುಮಕ್ಕಳ ಸುಂದರ ಹೇರ್​ಬ್ಯಾಂಡ್​​ಗಳಲ್ಲಿ ಚಿನ್ನದ ತಂತಿಗಳನ್ನು ಅಡಗಿಸಿಕೊಂಡು ತಂದಿದ್ದ ಪ್ರಯಾಣಿಕರನ್ನು ಬಂಧಿಸಿದ್ದಾರೆ. ದುಬೈನಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬಂದಿದ್ದ ಮುರುಡೇಶ್ವರದ ಪ್ರಯಾಣಿಕನನ್ನ ತಪಾಸಣೆ ಮಾಡುವ ಸಂದರ್ಭದಲ್ಲಿ ಮಹಿಳೆಯರ ಹೇರ್ ಬ್ಯಾಂಡ್ ಸಿಕ್ಕಿದೆ.

ಹೇರ್ ಬ್ಯಾಂಡ್​ನ ಮೇಲ್ಬಾಗದಲ್ಲಿ ತಂತಿ ರೂಪದಲ್ಲಿ ಚಿನ್ನವನ್ನು ಅಡಗಿಸಿ ತಂದಿದ್ದಾನೆ. ಇದನ್ನು ತಪಾಸಣೆ ನಡೆಸಿದಾಗ 115 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ರೂ 5,58,900 ಎಂದು ಅಂದಾಜಿಸಲಾಗಿದೆ.

RELATED TOPICS:
English summary :Mangalore

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...