ಹಳಿ ಮೇಲೆ ಎಡವಿ ಬಿದ್ದ ಮಹಿಳೆ ಜೊತೆಗೆ ರಕ್ಷಣೆಗೆ ಹೋದ ಮಹಿಳೆಯ ಮೇಲೂ ಹರಿದ ರೈಲು | ಜನತಾ ನ್ಯೂಸ್

21 Aug 2021
456

ಮಂಗಳೂರು : ರೈಲಿನಡಿಗೆ ಸಿಲುಕಿ ಇಬ್ಬರೂ ಮಹಿಳೆಯರು ಮೃತಪಟ್ಟಿರುವ ದಾರುಣ ಘಟನೆ ನಗರದ ಮಹಾಕಾಳಿ ಪಡ್ಪು ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಮೃತರನ್ನು ವಸಂತಿ(50), ಪ್ರೇಮಾ (48) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯರಿಬ್ಬರೂ ಬೀಡಿ ಕಾರ್ಮಿಕರಾಗಿದ್ದು, ನಿತ್ಯ ಕುಡುಪ್ಪಾಡಿ ದೋಟ ಎಂಬಲ್ಲಿಂದ ಮಹಾಕಾಳಿಪಡ್ಪುವಿನಲ್ಲಿರುವ ಬೀಡಿ ಬ್ರ್ಯಾಂಚ್ ಗೆ ಬೀಡಿ ಕೊಂಡೊಯ್ಯುತ್ತಿದ್ದರು.

ತಾವು ಕಟ್ಟಿದ ಬೀಡಿಗಳನ್ನು ಬ್ರ್ಯಾಂಚ್​ಗೆ ಕೊಡಲು ನಡೆದುಕೊಂಡು ಹೋಗುವಾಗ ರೈಲ್ವೆ ಹಳಿ ದಾಟುವ ವೇಳೆ ಓರ್ವ ಮಹಿಳೆ ಎಡವಿ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಮತ್ತೋರ್ವ ಮಹಿಳೆ ಆಕೆಯನ್ನು ಮೇಲೆತ್ತಲು ಹೋಗಿದ್ದಾರೆ.ಆದ್ರೆ ಅದೇ ವೇಳೆ ಮಂಗಳೂರು ಜಂಕ್ಷನ್​​ನಿಂದ ಕೇರಳ ಕಡೆಗೆ ಹೋಗುತ್ತಿದ್ದ ರೈಲು ಬಂದಿದ್ದು, ಮಹಿಳೆಯರಿಬ್ಬರ ಮೇಲೆ ಹರಿದಿದೆ ಎನ್ನಲಾಗಿದೆ.

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ

RELATED TOPICS:
English summary :Mangalore

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ನ್ಯೂಸ್ MORE NEWS...