Fri,Apr26,2024
ಕನ್ನಡ / English

ಶ್ರೀಗಂಧದ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಯಿಂದ ಫೈರಿಂಗ್, ಓರ್ವ ಸಾವು! | ಜನತಾ ನ್ಯೂಸ್

21 Aug 2021
2609

ತುಮಕೂರು : ಶ್ರೀಗಂಧ ಮರ ಕಡಿಯುತ್ತಿರುವುದು ತಿಳಿದು ಪರಿಶೀಲನೆಗೆ ಮುಂದಾದಾಗ ಏಕಾಏಕಿ ದಾಳಿ ನಡೆಸಿದವರ ಮೇಲೆ ಅರಣ್ಯ ಇಲಾಖೆಯ ಅಧಿಕಾರಿ ಫೈರಿಂಗ್ ನಡೆಸಿ, ಓರ್ವ ಶ್ರೀಗಂಧದ ಮರ ಕಡಿಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೆಂಕೆರೆಯಲ್ಲಿ ನಡೆದಿದೆ.

ಹುಲಿಯೂರು ದುರ್ಗ ವ್ಯಾಪ್ತಿಯ ಕೆಂಕೆರೆ ಮೀಸಲು ಅರಣ್ಯ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಶ್ರೀಗಂಧದ ಮರ ಕಡಿಯುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಅರಣ್ಯಾಧಿಕಾರಿಗೆ ವಿಷಯ ತಿಳಿದು ಪರಿಶೀಲನೆಗೆ ಮುಂದಾಗಿದ್ದಾರೆ, ಆಗ ಶ್ರೀಗಂಧದ ಮರ ಕಡಿಯುತ್ತಿದ್ದವರು ಏಕಾಏಕಿ ದಾಳಿ ಮಾಡಲು ಯತ್ನಿಸಿದರು. ಆಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

RELATED TOPICS:
English summary :Tumkur

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...