ಮಹಿಳೆಯರಿಗೆ ಅಶ್ಲೀಲ ಮೆಸೇಜ್, ತಲೆ ಬೋಳಿಸಿದ ಗ್ರಾಮಸ್ಥರು; ವ್ಯಕ್ತಿ ಪರಾರಿ, ವಿಡಿಯೋ ವೈರಲ್ | ಜನತಾ ನ್ಯೂಸ್

22 Aug 2021
450

ಚಿಕ್ಕೋಡಿ : ಮಹಿಳೆಯರಿಗೆ ವಾಟ್ಸ್ಯಾಪ್​ ಮೂಲಕ ಅಶ್ಲೀಲ ಮೆಸೇಜ್​ ಕಳುಹಿಸುತ್ತಿದ್ದ ಯುವಕನಿಗೆ ಗ್ರಾಮಸ್ಥರೇ ಸೇರಿ ತಲೆ ಬೋಳಿಸಿದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮಹೇಶವಾಡಗಿ ಗ್ರಾಮದಲ್ಲಿ ನಡೆದಿದೆ.

ಸುಧಾಕರ್ ಡುಮ್ಮಗೋಳ ಗ್ರಾಮಸ್ಥರಿಂದ ತಲೆ ಬೊಳಿಸಲ್ಪಟ್ಟ ವ್ಯಕ್ತಿ, ಮಾಡಿದ ತಪ್ಪಿಗೆ ತಕ್ಕ ಶಿಕ್ಷೆ ಆಗಲೇಬೇಕೆಂದು ನಿರ್ಧರಿಸಿದ ಗ್ರಾಮಸ್ಥರು ಆತನನ್ನು ಹಿಡಿದು ಕೂರಿಸಿ ತಲೆ ಬೋಳಿಸಿದ್ದಾರೆ. ನಂತರದಲ್ಲಿ ಅವಮಾನ ತಾಳಲಾರದೇ ಯುವಕ ಊರನ್ನೇ ತೊರೆದಿದ್ದಾನೆ ಎನ್ನಲಾಗಿದೆ.

ಅನೇಕ ಬಾರಿ ಮಹಿಳೆಯರಿಗೆ ಅಶ್ಲೀಲ ಮೆಸೇಜ್​ ಕಳುಹಿಸುತ್ತಿದ್ದ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಎಷ್ಟೇ ಬಾರಿ ಎಚ್ಚರಿಕೆ ನೀಡಿದರೂ ತಪ್ಪನ್ನು ತಿದ್ದಿಕೊಳ್ಳದೇ ಮತ್ತೆ ಅದೇ ಚಾಳಿ ಮುಂದುವರೆಸಿದ್ದ ಎನ್ನಲಾಗಿದೆ.

ತಲೆ ಬೋಳಿಸುವ ಸಂದರ್ಭದ ವಿಡಿಯೋವನ್ನು ಗ್ರಾಮಸ್ಥರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಅದು ಸಂಪೂರ್ಣ ವೈರಲ್​ ಆಗಿದೆ.

RELATED TOPICS:
English summary :Belagavi

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ನ್ಯೂಸ್ MORE NEWS...