ನಮ್ಮಿಬ್ಬರ ನಗ್ನ ವಿಡಿಯೋ ಇದೆಯೆಂದು ಬ್ಲ್ಯಾಕ್​ಮೇಲ್​​​- ಬಿಜೆಪಿ ಮುಖಂಡನಿಂದ ದೂರು | ಜನತಾ ನ್ಯೂಸ್

22 Aug 2021
538

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿರುವ ಮಹಿಳೆಯೊಬ್ಬಳಿಂದ ತಾವು ಮೋಸ ಹೋಗಿರುವುದಾಗಿ ಬಿಜೆಪಿ ರಾಷ್ಟ್ರೀಯ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಹಾಗೂ ಡಾ. ಅಂಬೇಡ್ಕರ್ ಫೌಂಡೇಷನ್‌ ನಿರ್ದೇಶಕ ಚಿ.ನಾ. ರಾಮು ದೂರು ದಾಖಲು ಮಾಡಿದ್ದಾರೆ.

ಫೇಸ್‌ಬುಕ್‌ ಮೆಸೆಂಜರ್‌ ಮೂಲಕ ಒಬ್ಬಾಕೆ ಪರಿಚಯವಾಗಿದ್ದಳು. ಅವಳು ನನ್ನ ಮೊಬೈಲ್​ ನಂಬರ್ ಪಡೆದುಕೊಂಡಿದ್ದಳು. ನಂತರ ವಿಡಿಯೋ ಕಾಲ್​ ಮಾಡಿ ತೀರಾ ಅಸಭ್ಯವಾಗಿ ವರ್ತಿಸಿದ್ದಳು. ನಾನು ಕರೆ ಕಟ್​ ಮಾಡಿದ್ದೆ. ಇಷ್ಟಾದ ಮೇಲೆ ಈಗ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಾನೆ. ಯುವತಿಯೊಂದಿಗೆ ನಗ್ನವಾಗಿರುವ ನಿನ್ನ ವಿಡಿಯೋ ನನ್ನ ಬಳಿ ಇದೆ. ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ರಾಮು ದೂರಿನಲ್ಲಿ ತಿಳಿಸಿದ್ದಾರೆ.

ಈ ಬೆದರಿಕೆಗೆ ಹೆದರಿ ಈಗಾಗಲೇ 31,500 ರೂ. ಹಣವನ್ನು ಅಪರಿಚಿತನ ಖಾತೆಗೆ ಜಮೆ ಮಾಡಲಾಗಿದೆ. ಆದರೆ ಮತ್ತೂ ಹಣದ ಬೆದರಿಕೆ ಹಾಕುತ್ತಿರುವುದಾಗಿ ಅವರು ಹೇಳಿದ್ದಾರೆ.

ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

RELATED TOPICS:
English summary :Bangalore

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...