ಕಾಲುವೆಗೆ ಹಾರಿ ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆ! | ಜನತಾ ನ್ಯೂಸ್

23 Aug 2021
592

ಬಳ್ಳಾರಿ : ಕಾಲುವೆಗೆ ಹಾರಿ ತಾಯಿ-ಮಕ್ಕಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆ ಸಂಡೂರು ನಿವಾಸಿಗಳಾದ ಪಾರ್ವತಿ (37), ಶ್ರೇಯಾ (16) ಮತ್ತು ಮಾನಸ (13) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳು.

ಮೂಲತಃ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದವರಾದ ಇವರು ಸಂಡೂರಿನಲ್ಲಿ ಕಿರಾಣಿ‌ ಅಂಗಡಿ ವ್ಯಾಪಾರ ನಡೆಸುತ್ತಿದ್ದರು. ಶುಕ್ರವಾರ ಶ್ರೇಯಾ ಶವ ತಿರುಮಲ ನಗರ ಕ್ಯಾಂಪ್​ನ 15ನೇ ವಿತರಣಾ ಕಾಲುವೆಯಲ್ಲಿ, ಶನಿವಾರ ಮಾನಸ ಮೃತದೇಹ ತಾಳೂರು ರಸ್ತೆಯ 14 ವಿತರಣಾ ಕಾಲುವೆ ಬಳಿ ಹಾಗೂ ಭಾನುವಾರ ಪಾರ್ವತಿ ಶವ ಅಸುಂಡಿ ಬಳಿಯ 15ನೇ ವಿತರಣಾ ಕಾಲುವೆಯಲ್ಲಿ ಸಿಕ್ಕಿದೆ.

ಇದೀಗ ಈ ಮೂವರ ಶವಗಳು ಕಾಲುವೆಯಲ್ಲಿ ಪತ್ತೆಯಾಗಿವೆ. ಕೌಟುಂಬಿಕ ಕಲಹದಿಂದ ತಾಯಿ-ಮಕ್ಕಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಮೂವರ ಶವಗಳನ್ನು ಕಾಲುವೆಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Ballari

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#

ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#

ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#

ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#

ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#

ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್

ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ನ್ಯೂಸ್ MORE NEWS...