ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ವೃದ್ದೆ ಹಾಗೂ ನಾಲ್ಕು ಎಮ್ಮೆಗಳು ಸಾವು | ಜನತಾ ನ್ಯೂಸ್

23 Aug 2021
583

ಕೊರಟಗೆರೆ : ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ವೃದ್ದೆ ಹಾಗೂ ನಾಲ್ಕು ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಚಿಕ್ಕಸಾಗ್ಗೆರೆ ಗ್ರಾಮದಲ್ಲಿ ನಡೆದಿದೆ.

ಎಮ್ಮೆ ಮೇಯಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮಹಿಳೆ ಮೃತಪಟ್ಟಿದ್ದು, ನಾಲ್ಕು ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಮೃತ ಮಹಿಳೆಯನ್ನು ಗ್ರಾಮದ ಗೌರಮ್ಮ(65) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಎಮ್ಮೆ ಮೇಯಿಸಲು ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ ಇಳಿ ಬಿದ್ದಿದ್ದ ವಿದ್ಯುತ್ ತಂತಿ ಮೊದಲು ಎಮ್ಮೆಗೆ ತಾಕಿದ್ದು, ಇದನ್ನು ಬಿಡಿಸಲು ಹೋದ ಗೌರಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಕ್ಕದಲ್ಲಿಯೇ ಮೇಯುತ್ತಿದ್ದ ಇತರೆ ಮೂರು ಎಮ್ಮೆಗಳಿಗೂ ವಿದ್ಯುತ್ ಪ್ರವಹಿಸಿ ಅಸುನೀಗಿದೆ.

ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ್, ಕೋಳಾಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಕ್ಷೇತ್ರದ ಮಾಜಿ ಶಾಸಕರಾದ ಪಿ.ಆರ್.ಸುಧಾಕರ್ ಲಾಲ್ ಮತ್ತು ಬೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ.

RELATED TOPICS:
English summary :Kotegere

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#

ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#

ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#

ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#

ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್

ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#

ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#

ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#

ನ್ಯೂಸ್ MORE NEWS...