ಮಹಾರಾಷ್ಟ್ರ ಸಿಎಂ ಠಾಕ್ರೆ ವಿರುದ್ಧ ಹೇಳಿಕೆ : ಕೇಂದ್ರ ಸಚಿವರ ಬಂಧಿಸಿದ ಮಹಾರಾಷ್ಟ್ರ ಪೋಲಿಸ್ | ಜನತಾ ನ್ಯೂಸ್

24 Aug 2021
576

ಮುಂಬೈ : ಮಹಾರಾಷ್ಟ್ರ ಪ್ರವಾಸದಲ್ಲಿರುವ ಕೇಂದ್ರ ಸಚಿವ ನಾರಾಯಣ ರಾಣೆಯವರನ್ನು ಮಂಗಳವಾರ ಮಧ್ಯಾಹ್ನ 2.25 ರ ಸುಮಾರಿಗೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕಪಾಳ ಮೋಕ್ಷ ಮಾಡುವ ಕುರಿತು ಹೇಳಿಕೆ ನೀಡಿದ್ದಕ್ಕೆ ಕೇಂದ್ರ ಸಚಿವರ ಬಂಧನ ಮಾಡಲಾಗಿದೆ.

ಕೇಂದ್ರ ಮಂತ್ರಿ ರಾಣೆಯವರು ಪ್ರಸ್ತುತ ಮುಂಬೈನಿಂದ ಸಿಂಧುದುರ್ಗದವರೆಗೆ ಬಿಜೆಪಿಯ "ಜನ್ ಆಶೀರ್ವಾದ್ ಯಾತ್ರೆ"ಗಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದು, ಸೋಮವಾರ ರಾತ್ರಿ ರತ್ನಗಿರಿ ಜಿಲ್ಲೆಯ ಚಿಪ್ಲುನ್‌ನಲ್ಲಿ ನಡೆದ ರ್ಯಾಲಿಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಠಾಕ್ರೆ ಅವರು ಆಗಸ್ಟ್ 15ರಂದು ರಾಜ್ಯದ ಜನರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಸ್ವಾತಂತ್ರ್ಯದ ವರ್ಷವನ್ನು ಮರೆತಿದ್ದಾರೆ ಮತ್ತು ಭಾಷಣದ ಸಮಯದಲ್ಲಿ ಅವರ ಸಹಾಯಕರೊಂದಿಗೆ ವಿವರಗಳನ್ನು ಪರಿಶೀಲಿಸಬೇಕಾಯಿತು, ಎಂದು ಬಿಜೆಪಿ ನಾಯಕ ಟೀಕಿಸಿದ್ದಾರೆ.

ನಾಸಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ, ಕೇಂದ್ರ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಆವರನ್ನು ತಕ್ಷಣ ಬಂಧಿಸಲು ಆದೇಶಿಸಿದ್ದಾರೆ. ಕರಾವಳಿಯ ರತ್ನಗಿರಿ ಜಿಲ್ಲೆಯಲ್ಲಿ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು, ಆ ಸಂದರ್ಭದಲ್ಲಿ, ಅವರು ಜನ ಆಶೀರ್ವಾದ ಯಾತ್ರೆಯ ಭಾಗವಹಿಸುತ್ತಿದ್ದರು, ಎನ್ನಲಾಗಿದೆ.

ರಾಣೆ ಬಂಧನಕ್ಕೆ ಪ್ರತಿಕ್ರಿಯಿಸಿರುವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, "ಕೇಂದ್ರ ಸಚಿವ ನಾರಾಯಣ್ ರಾಣೆ ಜಿಯವರನ್ನು ಮಹಾರಾಷ್ಟ್ರ ಸರ್ಕಾರ ಬಂಧಿಸಿರುವುದು ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆಯಾಗಿದೆ", ಎಂದು ತಿಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಣೆ ಬಂಧನಕ್ಕೆ ಪ್ರತಿಕ್ರಿಯಿಸಿರುವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, "ಕೇಂದ್ರ ಸಚಿವ ನಾರಾಯಣ್ ರಾಣೆ ಜಿಯವರನ್ನು ಮಹಾರಾಷ್ಟ್ರ ಸರ್ಕಾರ ಬಂಧಿಸಿರುವುದು ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆಯಾಗಿದೆ, ಅಂತಹ ಕ್ರಮಗಳಿಂದ ನಾವು ಹೆದರುವುದಿಲ್ಲ ಅಥವಾ ಬಗ್ಗುವುದಿಲ್ಲ. ಜನ-ಆಶೀರ್ವಾದ ಯಾತ್ರೆಯಲ್ಲಿ ಬಿಜೆಪಿ ಪಡೆಯುತ್ತಿರುವ ಅಪಾರ ಬೆಂಬಲದಿಂದ ಈ ಜನರು ಗಲಿಬಿಲಿಗೀಡಾಗಿದ್ದಾರೆ. ನಾವು ಪ್ರಜಾಸತ್ತಾತ್ಮಕವಾಗಿ ಹೋರಾಟ ಮುಂದುವರಿಸುತ್ತೇವೆ, ಪ್ರಯಾಣ ಮುಂದುವರಿಯುತ್ತದೆ", ಎಂದು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Statement against Maharashtra CM Thackeray : Maharashtra police arrests Union Minister

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...