Fri,Apr26,2024
ಕನ್ನಡ / English

ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಐವರ ಬಂಧನ, ಓರ್ವ ಬಾಲ ಆರೋಪಿ: ರಾಜ್ಯ ಡಿಜಿ&ಐಜಿಪಿ ಪ್ರವೀಣ್ ಸೂದ್ | ಜನತಾ ನ್ಯೂಸ್

28 Aug 2021
1998

ಮೈಸೂರು : ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ & ಐಜಿಪಿ ಪ್ರವೀಣ್​ ಸೂದ್ ಸುದ್ದಿಗೋಷ್ಠಿ ನಡೆಸಿದ್ದು, ವಿದ್ಯಾರ್ಥಿನಿ ಹೆದರಿಸಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ದರೋಡೆಗೆ ಪ್ರಯತ್ನಿಸಿ ನಂತರ ಅತ್ಯಾಚಾರ ನಡೆಸಿದ್ದರು, ಇದಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು ಎಂದು ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಬಂಧಿತರು ತಮಿಳು ನಾಡಿನ ತಿರ್ಪುರ್ ಮೂಲದವರಾಗಿದ್ದು ಕೂಲಿ ಕಾರ್ಮಿಕರು ಹಾಗೂ ಬಹುತೇಕ ಅನಕ್ಷರಸ್ಥರಾಗಿದ್ದಾರೆ.

ಚಾಲಕ, ಕಾರ್ಪೆಂಟರ್, ಕೂಲಿ ಕೆಲಸ ಮಾಡುತ್ತಿದ್ದರು. ಮೈಸೂರಿಗೆ ತರಕಾರಿ ತೆಗೆದುಕೊಂಡು ಆಗಾಗ ಬರುತ್ತಿದ್ದರು. ಅವರಿಂದ ಈ ಕುಕೃತ್ಯ ನಡೆದಿದ್ದು ಅದರಲ್ಲಿ 17 ವರ್ಷದ ಒಬ್ಬ ಬಾಲ ಆರೋಪಿ ಕೂಡ ಇದ್ದಾನೆ ಎಂದು ಮಾಹಿತಿ ನೀಡಿದರು.

ಗಂಭೀರ ಪ್ರಕರಣದಲ್ಲಿ 16 ವರ್ಷ ಆಗಿದ್ದರೆ ನ್ಯಾಯಾಲಯದಲ್ಲಿ ವಿಚಾರಣೆ ಆಗಲಿದೆ. 6 ಆರೋಪಿಗಳ ಪೈಕಿ ಓರ್ವ ತಲೆಮರೆಸಿಕೊಂಡಿದ್ದಾನೆ. ಇವರೆಲ್ಲರೂ ಕೆಲಸಕ್ಕೆ ಮೈಸೂರಿಗೆ ಬಂದಿದ್ದು, ವಾಪಸ್ಸು ಹೋಗುವಾಗ ಕುಡಿದು ಪಾರ್ಟಿ ಮಾಡುತ್ತಿದ್ದರು ಎಂದು ಗೊತ್ತಾಗಿದೆ.

ತನಿಖೆ ಪ್ರಾಥಮಿಕ ಹಂತದಲ್ಲಿದ್ದು ಹೆಚ್ಚಿನ ವಿವರ ನೀಡಲು ಈ ಸಂದರ್ಭದಲ್ಲಿ ಸಾಧ್ಯವಿಲ್ಲ. ಮೈಸೂರಿಗೆ ಆಗಾಗ ಬರುತ್ತಿದ್ದ ಈ ಆರೋಪಿಗಳು ಬಂದು ಹೋಗುವಾಗ ಮದ್ಯಪಾನ ಮಾಡಿಕೊಂಡು ಪಾರ್ಟಿ ಮಾಡಿಕೊಂಡು ಹೋಗುತ್ತಿದ್ದರು. ಮೊನ್ನೆ ಆಗಸ್ಟ್ 24ರಂದು ಅತ್ಯಾಚಾರದಂತಹ ಹೀನಕೃತ್ಯ ನಡೆಸಿದ್ದಾರೆ.

ಆರೋಪಿಗಳನ್ನು ಬಂಧಿಸಿದ ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ವೈಜ್ಞಾನಿಕ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳ ಬಂಧನವಾಗಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಶ್ಲಾಘಿಸುವೆ. ಪ್ರಕರಣ ಭೇದಿಸಿದ ಪೊಲೀಸರಿಗೆ 5 ಲಕ್ಷ ರೂ. ಬಹುಮಾನ ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.

RELATED TOPICS:
English summary :Mysuru

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...