Wed,Apr24,2024
ಕನ್ನಡ / English

ಹಲವು ದಿನಗಳ ನಂತ್ರ ಒಟ್ಟಾಗಿ ಟಿಫನ್ ಸವಿದ ಯಡಿಯೂರಪ್ಪ - ಈಶ್ವರಪ್ಪ | ಜನತಾ ನ್ಯೂಸ್

28 Aug 2021
3248

ಶಿವಮೊಗ್ಗ : ಬಿ ಎಸ್​ ಯಡಿಯೂರಪ್ಪ ಮತ್ತು ಕೆ ಎಸ್ ಈಶ್ವರಪ್ಪ ಇಂದು ಒಟ್ಟಿಗೇ ಕುಳಿತು ಬೆಳಗಿನ ಉಪಹಾರ ಸೇವಿಸಿದ್ದಾರೆ.

ಇಂದಿನಿಂದ ನಾಲ್ಕು ದಿನಗಳ ಕಾಲ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಭೇಟಿಯಾಗಿ ಉಭಯಕುಶಲೋಪರಿ ವಿಚಾರಿಸಿಕೊಂಡಿದ್ದಾರೆ.

ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದಂತ ಸಚಿವ ಕೆ ಎಸ್ ಈಶ್ವರಪ್ಪ ಹಾಗೂ ಯಡಿಯೂರಪ್ಪ ಅವರು, ಇಂದು ಬೆಳಿಗ್ಗೆ ಹಲವು ರಾಜಕೀಯ ಸಂಘರ್ಷಗಳ ನಡುವೆಯೂ ಒಟ್ಟಿಗೆ ಬೆಳಗಿನ ಉಪಹಾರ ಸೇರಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಜಕೀಯ ಭಲೆ ಜೋಡಿಗಳು ಒಟ್ಟಾಗಿ ಪ್ರಸ್ತುತ ರಾಜಕೀಯ ಸೇರಿದಂತೆ ಜಿಲ್ಲೆಯ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು ಎಂಬುದಾಗಿ ತಿಳಿದು ಬಂದಿದೆ. ಕೆ.ಎಸ್​ ಈಶ್ವರಪ್ಪ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

RELATED TOPICS:
English summary :BSYediyurappa

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...