ಕೋವಿಡ್-19 ನಿಂದ ರಾಜ್ಯಾದ್ಯಂತ 13 ಸಾವು, 1,229 ಹೊಸ ಪ್ರಕರಣ : ಬೆಂಗಳೂರಿನಲ್ಲಿ 310 | ಜನತಾ ನ್ಯೂಸ್

29 Aug 2021
494

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ನಿನ್ನೆ ಶನಿವಾರ 1,229 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 310 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 15 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 44, ಬಳ್ಳಾರಿಯಲ್ಲಿ 5, ಮೈಸೂರು ನಲ್ಲಿ 82, ದಕ್ಷಿಣ ಕನ್ನಡದಲ್ಲಿ 207, ಹಾಸನದಲ್ಲಿ 103, ಮಂಡ್ಯದಲ್ಲಿ 21, ಉಡುಪಿಯಲ್ಲಿ 146, ಶಿವಮೊಗ್ಗದಲ್ಲಿ 42, ಬೆಳಗಾವಿಯಲ್ಲಿ 29, ಕುಲಬುರಗಿಯಲ್ಲಿ 2, ಚಿತ್ರದುರ್ಗದಲ್ಲಿ 15, ಧಾರವಾಡದಲ್ಲಿ 7, ವಿಜಯಪುರದಲ್ಲಿ 1, ಚಿಕ್ಕಬಳ್ಳಾಪುರದಲ್ಲಿ 4, ದಾವಣಗೆರೆಯಲ್ಲಿ 12, ಕೋಲಾರದಲ್ಲಿ 15, ಚಾಮರಾಜನಗರದಲ್ಲಿ 7, ಕೊಡಗುನಲ್ಲಿ 75, ಬೀದರ್ ನಲ್ಲಿ 0, ಕೊಪ್ಪಳದಲ್ಲಿ 2, ರಾಮನಗರದಲ್ಲಿ 3 ಹಾಗೂ ಉತ್ತರ ಕನ್ನಡ 42 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 29,45,993ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 13 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.


ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 329 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 1,289 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 28,89,809 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 13 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 0 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 37,261 ಆಗಿದೆ.

RELATED TOPICS:
English summary :COVID-19 statewide 13 deaths : Today 1,229 new case in Karnataka, 310 in Bengaluru

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...