7 ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧ ವಶ! | ಜನತಾ ನ್ಯೂಸ್

29 Aug 2021
536

ಶಿವಮೊಗ್ಗ : ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಶ್ರೀಗಂಧದ ಮರದ ತುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮಿನಕೊಪ್ಪ ಗ್ರಾಮದ ಹೆಮ್ಮಣ್ಣ( 40) ಬಂಧಿತ ಆರೋಪಿ.

ಶ್ರೀಗಂಧ ಮರ ಕಡಿದು, ಬಳಿಕ ಅದನ್ನು ತುಂಡುಗಳನ್ನು ಮಾಡಿ ಈತ ಮಾರಾಟ ಮಾಡುತ್ತಿದ್ದ. ಬೈಕ್ ಮೇಲೆ ಸುಮಾರು 60 ಕೆಜಿ ಶ್ರೀಗಂಧ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದನು. ಶಂಕರ ವಲಯ ಆರ್​ಎಫ್​ಓ ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸುವಾಗ ಈತ ಸಿಕ್ಕಿಬಿದ್ದಿದ್ದಾನೆ.

ಬಂಧಿತನಿಂದ ಒಂದು ಲಕ್ಷ ರೂಪಾಯಿ ಮೌಲ್ಯದ 1 ಬೈಕ್, 60 ಕೆಜಿಯಷ್ಟು ಗಂಧ ಹಾಗೂ ಅಕೇಶಿಯ ಮರದ ತುಂಡುಗಳು, ತೂಕದ ತಕ್ಕಡಿ, ಗರಗಸ, ಕೊಡಲಿಗಳನ್ನು ಸೇರಿ ಒಟ್ಟು ಏಳು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Shivamogga

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...