ಪ್ಯಾರಾಲಿಂಪಿಕ್ ಹಿಂದಿನ ಅತ್ಯುತ್ತಮ ಪ್ರದರ್ಶನ, ಪದಕ ಪಟ್ಟಿಯನ್ನು ಹಿಂದಿಕ್ಕಿದ ಭಾರತ | ಜನತಾ ನ್ಯೂಸ್

30 Aug 2021
395

ಟೋಕಿಯೋ : ಪ್ಯಾರಾಲಿಂಪಿಕ್ ಅವನಿ ಲೇಖಾರ ಚಿನ್ನವನ್ನು ಮುಡಿಗೇರಿಸಿಕೊಂಡರು ಮತ್ತು ಮಹಿಳಾ ಆರ್ 2 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ಎಚ್ 1 ನಲ್ಲಿ ವಿಶ್ವ ದಾಖಲೆಯನ್ನು ಸರಿಗಟ್ಟಿದರು.

ಎರಡು ಬಾರಿ ಚಿನ್ನ ಗೆದ್ದ ಜಾವೆಲಿನ್ ಥ್ರೋ ಅನುಭವಿ ದೇವೇಂದ್ರ ಜಜಾರಿಯಾ ಈ ಬಾರಿ ಮೂರನೇ ಪ್ಯಾರಾಲಿಂಪಿಕ್ ಪದಕ, ಬೆಳ್ಳಿ ಗೆದ್ದರೆ, ಡಿಸ್ಕಸ್ ಎಸೆತಗಾರ ಯೋಗೀಶ್ ಕಠುನಿಯಾ ಕೂಡ ಎರಡನೇ ಸ್ಥಾನ ಗಳಿಸಿದರು, ಈ ಮೂಲಕ ಭಾರತವು ಸೋಮವಾರ ನಡೆದ ಕ್ರೀಡಾಕೂಟದಲ್ಲಿ ತನ್ನ ಹಿಂದಿನ ಅತ್ಯುತ್ತಮ ಪ್ರದರ್ಶನ ಹಾಗೂ ಪದಕ ಪಟ್ಟಿಯನ್ನು ಹಿಂದಿಕ್ಕಿದೆ.

ಪುರುಷರ ಡಿಸ್ಕಸ್ ಥ್ರೋ ಎಫ್46 ಈವೆಂಟ್‌ನಲ್ಲಿ ಯೋಗೀಶ್ ಕಠುನಿಯಾ ಬೆಳ್ಳಿ ಗೆದ್ದರು. ಪುರುಷರ ಜಾವೆಲಿನ್ ಥ್ರೋ ಎಫ್46 ಫೈನಲ್‌ನಲ್ಲಿ ದೇವೇಂದ್ರ ಜಜಾರಿಯಾ ಬೆಳ್ಳಿ ಗೆದ್ದರೆ, ಸುಂದರ್ ಸಿಂಗ್ ಗುರ್ಜಾರ್ ಕಂಚು ಪಡೆದಿದ್ದಾರೆ.

RELATED TOPICS:
English summary :Tokyo Paralympics : India achieved new medal height

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#

ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#

ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#

ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#

ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್

ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#

ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#

ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#

ನ್ಯೂಸ್ MORE NEWS...