Tue,Apr23,2024
ಕನ್ನಡ / English

ಪೊಲೀಸ್​ ಠಾಣೆಯಲ್ಲಿ ಆರೋಪಿ ಆತ್ಮಹತ್ಯೆ, ಪಿಎಸ್​ಐ ಸೇರಿ ಐವರ ಅಮಾನತು! | ಜನತಾ ನ್ಯೂಸ್

30 Aug 2021
3246

ವಿಜಯಪುರ : ಸಿಂದಗಿಯಲ್ಲಿನ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಅನುಮಾನಾಸ್ಪದವಾಗಿ ಸಾವಿಗೀಡಾದ ಹಿನ್ನೆಲೆ‌ ಪಿಎಸ್​ಐ ಸೇರಿ ಐವರು ಪೊಲೀಸರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

ಪಿಎಸ್‌ಐ ಸಂಗಮೇಶ ಹೊಸಮನಿ, ಸಿಬ್ಬಂದಿ ಎನ್.ಬಿ.ನಾದ್, ಗುರುರಾಜ್ ಮಾಶ್ಯಾಳ, ಅನಂತ ಪಾಟೀಲ್, ಪಿ.ಎಲ್. ಪಟ್ಟೇದ ಇವರನ್ನು ಅಮಾನತು ಮಾಡಿ ಎಸ್​ಪಿ ಆನಂದಕುಮಾರ್​ ಆದೇಶ ಹೊರಡಿಸಿದ್ದಾರೆ.

ಡಾಬಾ ಮಾಲೀಕನಾಗಿದ್ದ ದೇವಿಂದ್ರ ಎಂಬಾತ ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಎಂದು ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದೇವಿಂದ್ರ ಸಂಗೋಗಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಟಾಯ್ಲೆಟ್​ಗೆ ಹೋಗುವುದಾಗಿ ಹೇಳಿ ಪೊಲೀಸ್​ ಠಾಣೆಯ ಶೌಚಗೃಹಕ್ಕೆ ಹೋದವ ಅಲ್ಲೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದ.

ಕರ್ತವ್ಯಲೋಪದ ಆಧಾರದ ಮೇಲೆ ಪಿಎಸ್​ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಎಸ್​ಪಿ ಆನಂದಕುಮಾರ್​ ತಿಳಿಸಿದ್ದಾರೆ.

RELATED TOPICS:
English summary :Vijayapura

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...