ಕೋರ್ಟ್​ನ 6ನೇ ಮಹಡಿಯಿಂದ ಜಿಗಿದು ಆರೋಪಿ ಆತ್ಮಹತ್ಯೆ! | ಜನತಾ ನ್ಯೂಸ್

31 Aug 2021
417

ಮಂಗಳೂರು : ವ್ಯಕ್ತಿಯೊಬ್ಬ ನ್ಯಾಯಾಲಯದ ಆರನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದ ಕಟ್ಟಡದಲ್ಲಿ ಸಂಭವಿಸಿದೆ.

ಉಳ್ಳಾಲದ ಕಿನ್ಯಾ ನಿವಾಸಿ ರವಿರಾಜ್(31) ಆತ್ಮಹತ್ಯೆಗೆ ಮಾಡಿಕೊಂಡ ಆರೋಪಿತ ವ್ಯಕ್ತಿ.

ಕುಡಿದ ಅಮಲಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಆಗಸ್ಟ್ 30ರಂದು ಪೋಕ್ಸೊ ಪ್ರಕರಣದಲ್ಲಿ ರವಿರಾಜ್ ಬಂಧನವಾಗಿತ್ತು. ರವಿರಾಜ್​ನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯದ 6ನೇ ಮಹಡಿಯಿಂದ ಜಿಗಿದು ರವಿರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

RELATED TOPICS:
English summary :Mangalore

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...