Wed,May08,2024
ಕನ್ನಡ / English

ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಕಿಚ್ಚ ಸುದೀಪ್​; ಫೋಟೋ ವೈರಲ್​ | ಜನತಾ ನ್ಯೂಸ್

31 Aug 2021
1874

ಬೆಂಗಳೂರು : ನಟ ಕಿಚ್ಚ ಸುದೀಪ್​ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದಾರೆ.

ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅಷ್ಟಕ್ಕೂ ಅವರು ಸಿಎಂ ಭೇಟಿ ಮಾಡಿರುವುದು ಯಾಕೆ ಎಂಬ ಕುತೂಹಲದ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡಿದೆ. ಅದಕ್ಕೂ ಉತ್ತರ ಸಿಕ್ಕಿದೆ. ಇದೊಂದು ಸೌಹಾರ್ದಯುತ ಭೇಟಿ ಮಾತ್ರ ಎನ್ನಲಾಗಿದೆ.

ಬಸವರಾಜ ಬೊಮ್ಮಾಯಿ ಸಿಎಂ ಆಗುವುದಕ್ಕಿಂತ ಮುಂಚೇನು, ನಟ ಸುದೀಪ್ ಜೊತೆ ಒಳ್ಳೆ ಒಡನಾಟ ಹಾಗೂ ಸ್ನೇಹತ್ವವನ್ನ ಬಸವರಾಜ ಬೊಮ್ಮಾಯಿ ಹೊಂದಿದ್ದಾರೆ. ಈ ಸ್ನೇಹ, ಸಂಬಂಧದಿಂದ, ಬೊಮ್ಮಾಯಿ, ಸುದೀಪ್ ಅವರನ್ನು ಭೇಟಿ ಮಾಡೋದಕ್ಕೆ ಆಹ್ವಾನ ಕೊಟ್ಟಿದ್ದರಂತೆ.

ಮತ್ತೊಂದು ಕಡೆ ಸುದೀಪ್ ಕೂಡ, ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿ ಆದಾಗಿನಿಂದ, ಅವ್ರಿಗೆ ಶುಭಾಶಯ ಹೇಳಲು ಆಗಿರಲಿಲ್ಲ. ಹೀಗಾಗಿ ಆರ್ ಟಿ ನಗರದಲ್ಲಿರುವ, ಸಿಎಂ ಮನೆಗೆ ಭೇಟಿ ನೀಡಿ, ಅವರ ಜೊತೆ ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆ ಸೌಹಾರ್ದ ಮಾತುಕತೆ ಎನ್ನಲಾಗಿದೆ.

ರಾಜಕೀಯಕ್ಕೂ ಚಿತ್ರರಂಗಕ್ಕೂ ಹತ್ತಿರದ ನಂಟು. ಅಂದಹಾಗೆ, ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗುವುದಕ್ಕಿಂತಲೂ ಮುನ್ನವೇ ಸುದೀಪ್​ ಕುಟುಂಬದ ಜೊತೆ ಅವರು ಸ್ನೇಹ ಹೊಂದಿದ್ದರು. ಅಷ್ಟೇ ಅಲ್ಲ, ಸುದೀಪ್​ ವೃತ್ತಿಜೀವನದ ಆರಂಭದ ದಿನಗಳಲ್ಲಿ ಬಸವರಾಜ ಬೊಮ್ಮಾಯಿ ಬೆಂಬಲವಾಗಿ ನಿಂತಿದ್ದರು. ಆ ಬಗ್ಗೆ ಸುದೀಪ್​ ಅವರು ಇತ್ತೀಚೆಗೆ ಟ್ವೀಟ್​ ಮಾಡಿದ್ದರು.

RELATED TOPICS:
English summary :Kichcha Sudeep

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...