ಕುಖ್ಯಾತ ರೌಡಿಶೀಟರ್‌ ಬಾಂಬೆ ರವಿ ಕರೊನಾಗೆ ಬಲಿ! | ಜನತಾ ನ್ಯೂಸ್

01 Sep 2021
370

ಬೆಂಗಳೂರು : ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಹಲವು ವರ್ಷಗಳಿಂದ ಭೂಗತನಾಗಿದ್ದ ಕುಖ್ಯಾತ ರೌಡಿಶೀಟರ್ ಬಾಂಬೆ ರವಿ ಕೊರೊನಾಗೆ ಬಲಿಯಾಗಿದ್ದಾನೆ‌ ಎನ್ನಲಾಗಿದೆ .

ಕರೊನಾ ಸೋಂಕಿನಿಂದ ಬಳಲುತ್ತಿದ್ದ ನಟೋರಿಯಸ್ ರೌಡಿ, ಆಂಧ್ರದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ. ಇತ್ತೀಚೆಗೆ ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿಯ ಕೊಲೆ ಯತ್ನಕ್ಕೆ ಸ್ಕೆಚ್ ಹಾಕಿದ್ದ ಆರೋಪ ಈತನ ಮೇಲೆ ಕೇಳಿ ಬಂದಿತ್ತು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮೃತ ರೌಡಿಶೀಟರ್‌ ಹಲವು ವರ್ಷಗಳಿಂದ ಬೆಂಗಳೂರು ಪೊಲೀಸರಿಗೆ ತಲೆನೋವಾಗಿದ್ದ. ಭೂಗತನಾಗಿದ್ದುಕೊಂಡೇ ನಗರದಲ್ಲಿ ರೌಡಿ ಚಟುವಟಿಕೆಯಲ್ಲಿ ಪರೋಕ್ಷವಾಗಿ ಭಾಗಿಯಾಗಿದ್ದ.

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಪರಾಧ ಕೃತ್ಯಗಳನ್ನು ನಡೆಸುವ ಮೂಲಕ ಬಾಂಬೆ ರವಿ ಕುಖ್ಯಾತಿಯನ್ನು ಪಡೆದುಕೊಂಡಿದ್ದ. ಸಾಕಷ್ಟು ಬೆದರಿಕೆ ಕರೆ, ಕೊಲೆ ಯತ್ನ ಸೇರಿದಂತೆ ಈತನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣ ದಾಖಲಾಗಿತ್ತು.

RELATED TOPICS:
English summary :Bangalore

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...