ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್ ರಾಜ್ಯಕ್ಕೆ ಬರೋದೇ ದುಡ್ಡು ವಸೂಲಿ ಮಾಡೋದಕ್ಕೆ : ಹೆಚ್.ಡಿ.ಕೆ ವಾಗ್ದಾಳಿ | ಜನತಾ ನ್ಯೂಸ್

01 Sep 2021
413

ಮೈಸೂರು : ರಾಜ್ಯ ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್ ರಾಜ್ಯಕ್ಕೆ ಬರುವುದು ಕೇವಲ ದುಡ್ಡು ವಸೂಲಿ ಮಾಡುವುದಕ್ಕಾಗಿ ಅದು ಬಿಟ್ಟರೆ ಅವರಿಗೆ ಬೇರೇನೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅರುಣ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗು ಎಂದಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಲ್ಲಿಗೆ ಬಂದಿದ್ದೆ ದುಡ್ಡು ಕಲೆಕ್ಷನ್‌ಗೆ. ಇಂತಹ ದಲ್ಲಾಳಿಗೆ ಯಾರೂ ಬೆಲೆ ಕೊಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಕರ್ನಾಟಕ ಹಾಗೂ ಇಲ್ಲಿನ ಸ್ಥಳೀಯ ಪಕ್ಷದ ಬಗ್ಗೆ ಆತನಿಗೆ ಮಾಹಿತಿ ಇಲ್ಲ, ಪಾಪ ಅವನಿಗೆ ಏನ್ ಗೊತ್ತು.!? ಆತ ಬಂದಿರೋದು ದುಡ್ ವಸೂಲಿ ಮಾಡೋದಿಕ್ಕೆ.! ಕಲೆಕ್ಷನ್ ಮಾಡೊದಕ್ಕೆ ಬಂದಿರೋ ವ್ಯಕ್ತಿ ಜೆಡಿಎಸ್ ಬಗ್ಗೆ ಮಾತನಾಡಿದ್ದಾನೆ ಎಂದು ಕಿಡಿಕಾರಿದರು .

ನಾವೇನು ನಿಮ್ಮ ಮನೆ ಬಾಗಿಲಿಗೆ ಬಂದಿದ್ವಾ? ಪಾಲಿಕೆ ಮೇಯರ್​ ವಿಚಾರವಾಗಿ ಅರ್ಧ ರಾತ್ರಿಯಲ್ಲಿ ಮೈಸೂರಿನ ಸಾ.ರಾ.ಮಹೇಶ್‌ ಮನೆಗೆ ಬಂದಿದ್ದು ಯಾರು? ಜೆಡಿಎಸ್ ಬಗ್ಗೆ ಮಾತನಾಡಿದವರು ಯಾರ್ಯಾರು ಏನೇನಾಗಿದ್ದಾರೆ ಅಂತ ಇತಿಹಾಸ ಇದೆ. ಜೆಡಿಎಸ್‌ನ ಫ್ಯೂಸ್ ಕೀಳಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್‌ ಗ್ರೌಂಡಿಂಗ್ ಬಹಳ ಭದ್ರವಾಗಿದೆ ಎಂದರು.

RELATED TOPICS:
English summary :H D Kumaraswamy

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#

ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#

ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#

ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...