ಅಂಬೇಡ್ಕರ್ ಅವರಿಗೆ ಜವಾಹರ್ ಲಾಲ್‌ ನೆಹರು ನೇತೃತ್ವದ ಕಾಂಗ್ರೆಸ್ ಮಾಡಿದ ಅನ್ಯಾಯವನ್ನು ಮರೆತು ಬಿಟ್ಟಿರಾ? | ಜನತಾ ನ್ಯೂಸ್

01 Sep 2021
378

ಬೆಂಗಳೂರು : ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಸರ್ಕಾರ ಮಾಡಿದ್ದ ಅನ್ಯಾಯವನ್ನು ಮರೆತುಬಿಟ್ಟಿದ್ದೀರಾ ಎಂದು ಬಿಜೆಪಿ ಪ್ರಶ್ನಿಸಿದೆ.

"ಸುಳ್ಳುಗಳ ಸರದಾರ ಸಿದ್ದರಾಮಯ್ಯ ಅವರೇ, ಸಂವಿಧಾನ ಬರೆದ ಅಂಬೇಡ್ಕರ್ ಅವರಿಗೆ ಜವಹರಲಾಲ್ ನೆಹರೂ ನೇತೃತ್ವದ ಕಾಂಗ್ರೆಸ್ ಮಾಡಿದ ಅನ್ಯಾಯವನ್ನು ಮರೆತು ಬಿಟ್ಟಿರಾ? ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ಕಾಂಗ್ರೆಸ್ ಮಾಡಿದ ಕುತಂತ್ರಗಳ ಪಟ್ಟಿ ಕೊಡಬೇಕೇ?" ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಂಗಳವಾರ ಸರಣಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಅಂಬೇಡ್ಕರ್ ಬರೆದಿರುವ ಸಂವಿಧಾನವನ್ನು ಜವಾಹರಲಾಲ್ ನೆಹರೂ, ಇಂದಿರಾಗಾಂಧಿ ಸೇರಿ ಎಲ್ಲಾ ಕಾಂಗ್ರೆಸ್ ನಾಯಕರು ಒಪ್ಪಿಕೊಂಡರು. ಸಮಾನತೆ, ಭಾತೃತ್ವ ಮತ್ತು ಜಾತ್ಯತೀತತೆಯ ಶತ್ರುಗಳಾದ ಬಿಜೆಪಿಯವರು ಸಂವಿಧಾನ ವಿರೋಧಿಸುತ್ತಿದ್ದಾರೆ. ಈ ಹುನ್ನಾರಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಉಲ್ಲೇಖಿಸಿದ್ದರು.

RELATED TOPICS:
English summary :BJP Karnataka

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#

ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#

ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#

ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#

ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#

ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#

ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್

ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#

ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#

ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#

ನ್ಯೂಸ್ MORE NEWS...